GOOD NEWS: ರಾಜ್ಯದ ಪೊಲೀಸರಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ. 3ರಷ್ಟು ಮೀಸಲಾತಿ ಕಲ್ಪಿಸಿದ್ದು, ಈವರೆಗೆ 180 ಜನ ಮೀಸಲಾತಿಯನ್ನು ಪಡೆದುಕೊಂಡಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಬೆಂಗಳೂರಿನ ಆಡುಗೋಡಿ ಸಿಎಆರ್ ಕವಾಯತು ಮೈದಾನದಲ್ಲಿ ಇಂದು ನಡೆದ ‘ಬೆಂಗಳೂರು ನಗರ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2025’ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು, ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು. ಕ್ರೀಡಾ ಮೀಸಲಾತಿಯ ಸದ್ಬಳಕೆ ಮಾಡಿಕೊಂಡು 180 … Continue reading GOOD NEWS: ರಾಜ್ಯದ ಪೊಲೀಸರಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಮತ್ತೊಂದು ಗುಡ್ ನ್ಯೂಸ್