ಗೃಹ ಸಚಿವ ಡಾ.ಜಿ ಪರಮೇಶ್ವರ್ ಬೇಜವಾಬ್ದಾರಿ ಹೇಳಿಗೆಕೆ ನನ್ನ ಧಿಕ್ಕಾರ – HDK

ಬೆಂಗಳೂರು: ಸುಶಿಕ್ಷಿತರು, ವಿದೇಶದಲ್ಲಿ ಓದಿದವರು ಹಾಗೂ ನಾಡಿನ ಗೃಹಮಂತ್ರಿ ಸಾಹೇಬರಾದ ಡಾ.ಜಿ ಪರಮೇಶ್ವರ್ ಅವರು ಹುಬ್ಬಳ್ಳಿಯಲ್ಲಿ ವಿಕೃತಪ್ರೇಮಿಗೆ ಬಲಿಯಾದ ವಿದ್ಯಾರ್ಥಿನಿ ಬಗ್ಗೆ ಬೇಜವಾಬ್ದಾರಿತನದಿಂದ ನಾಲಿಗೆ ಜಾರಿಬಿಟ್ಟು ಕಾಂಗ್ರೆಸ್ ಸಂಸ್ಕೃತಿಯನ್ನು ಜಗಜ್ಜಾಹೀರು ಮಾಡಿದ್ದಾರೆ. ಅವರಿಗೆ ನಮ್ಮ ಧಿಕ್ಕಾರ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಇಂದು ಸರಣಿ ಎಕ್ಸ್ ಮಾಡಿರುವಂತ ಅವರು, ಕೊಲೆಯಾದ ನತದೃಷ್ಟ ಯುವತಿ ಹಾಗೂ ಕೊಲೆಗಾರ ಫಯಾಜ್ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಕೊಲೆ ಪ್ರಕರಣದ ತನಿಖೆಯ ದಿಕ್ಕು ತಪ್ಪಿಸಲೆತ್ನಿಸಿದ ಮಂತ್ರಿಗಳು, ಅತ್ಯಂತ ಅಸೂಕ್ಷ್ಮವಾಗಿ … Continue reading ಗೃಹ ಸಚಿವ ಡಾ.ಜಿ ಪರಮೇಶ್ವರ್ ಬೇಜವಾಬ್ದಾರಿ ಹೇಳಿಗೆಕೆ ನನ್ನ ಧಿಕ್ಕಾರ – HDK