BREAKING NEWS: ಮಧ್ಯಂತರ ವರದಿ ಸಲ್ಲಿಸಿದ ಬಳಿಕ ‘ಒಳ ಮೀಸಲಾತಿ’ ಜಾರಿಗೆ ಕ್ರಮ: ಗೃಹ ಸಚಿವ ಡಾ.ಜಿ ಪರಮೇಶ್ವರ್ ಘೋಷಣೆ

ಬೆಂಗಳೂರು : ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ಒಂದು ವಾರದೊಳಗೆ ಒಳ ಮೀಸಲಾತಿಯ ಮಧ್ಯಂತರ ವರದಿ ಸಲ್ಲಿಸುವುದಾಗಿ ತಿಳಿಸಿದ್ದು, ತದನಂತರ ಮುಖ್ಯಮಂತ್ರಿಯವರು ಚರ್ಚಿಸಿ ಶೀಘ್ರದಲ್ಲಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಕುರಿತಂತೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರ ನೇತೃತ್ವದಲ್ಲಿ ಕಾವೇರಿ ನಿವಾಸದಲ್ಲಿ ನಡೆದ ಸಭೆ ಬಳಿಕ ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೊಳಿಸಲು … Continue reading BREAKING NEWS: ಮಧ್ಯಂತರ ವರದಿ ಸಲ್ಲಿಸಿದ ಬಳಿಕ ‘ಒಳ ಮೀಸಲಾತಿ’ ಜಾರಿಗೆ ಕ್ರಮ: ಗೃಹ ಸಚಿವ ಡಾ.ಜಿ ಪರಮೇಶ್ವರ್ ಘೋಷಣೆ