GOOD NEWS: ಶೀಘ್ರವೇ ರಾಜ್ಯದ ರೈತರ ಮೇಲಿನ ಕೇಸ್ ವಾಪಾಸ್: ಗೃಹ ಸಚಿವ ಡಾ.ಜಿ ಪರಮೇಶ್ವರ್ ಘೋಷಣೆ

ಹುಬ್ಬಳ್ಳಿ: ರಾಜ್ಯದ ವಿವಿಧ ಠಾಣೆಯಲ್ಲಿ ರೈತರ ಮೇಲೆ ದಾಖಲಾಗಿರುವಂತ ಕೇಸ್ ಹಿಂಪಡೆಯುವ ಬಗ್ಗೆ ಸಂಪುಟ ಸಭೆಯಲ್ಲಿ ಇರಿಸಿ, ನಿರ್ಧಾರ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಶೀಘ್ರವೇ ನಿರ್ಧಾರವನ್ನು ಪ್ರಕಟಿಸುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಈ ಮೂಲಕ ರಾಜ್ಯದ ರೈತರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಇಂದು ಹುಬ್ಬಳ್ಳಿಯ ವಿದ್ಯಾನಗರದಲ್ಲಿನ ನೂತನ ಪೊಲೀಸ್ ಠಾಣೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದ ರೀತಿಯಲ್ಲೇ ರೈತರ ಮೇಲಿನ ಕೇಸ್ ಹಿಂಪಡೆಯುವ ಬಗ್ಗೆ … Continue reading GOOD NEWS: ಶೀಘ್ರವೇ ರಾಜ್ಯದ ರೈತರ ಮೇಲಿನ ಕೇಸ್ ವಾಪಾಸ್: ಗೃಹ ಸಚಿವ ಡಾ.ಜಿ ಪರಮೇಶ್ವರ್ ಘೋಷಣೆ