ರಾಜ್ಯ ಸರ್ಕಾರದಿಂದ ಪೊಲೀಸರಿಗೆ ಹೆಚ್ಚಿನ ಸವಲತ್ತು: ಗೃಹ ಸಚಿವ ಡಾ.ಜಿ.ಪರಮೇಶ್ವರ ಭರವಸೆ

ಬೆಂಗಳೂರು : ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಆರು ಕೋಟಿ ರೂ. ವೆಚ್ಚದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಸೇರಿದಂತೆ ವಿವಿಧ ಕ್ರೀಡಾ ಸವಲತ್ತುಗಳನ್ನು ಕಲ್ಪಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಬೆಂಗಳೂರು ನಗರ ಪೊಲೀಸ್ ವತಿಯಿಂದ ಆಡುಗೋಡಿಯ ಸಿಎಆರ್ ಮೈದಾನದಲ್ಲಿ ನಡೆದ ಬೆಂಗಳೂರು ನಗರ ಪೊಲೀಸ್ “ವಾರ್ಷಿಕ ಕ್ರೀಡಾಕೂಟ 2024” ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ, ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ಪೊಲೀಸ್ ಕ್ರೀಡಾಪಟುಗಳಿಗೆ ಹಾಗೂ ತಂಡಗಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು. ಈಗಾಗಲೇ ಮೂರು … Continue reading ರಾಜ್ಯ ಸರ್ಕಾರದಿಂದ ಪೊಲೀಸರಿಗೆ ಹೆಚ್ಚಿನ ಸವಲತ್ತು: ಗೃಹ ಸಚಿವ ಡಾ.ಜಿ.ಪರಮೇಶ್ವರ ಭರವಸೆ