BIG UPDATE: ಬೆಂಗಳೂರಿಗೆ ಬಂದಿದ್ದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ: ಗೃಹ ಸಚಿವ ಡಾ.ಜಿ ಪರಮೇಶ್ವರ್ ಸ್ಪಷ್ಟನೆ
ದಾವಣಗೆರೆ: ಬೆಂಗಳೂರಿಗೆ ರಾಜಸ್ಥಾನದಿಂದ ರೈಲಿನ ಮೂಲಕ ಸರಬರಾಜು ಆಗಿರುವುದು ನಾಯಿ ಮಾಂಸವಲ್ಲ. ಅದು ಮೇಕೆ ಮಾಂಸ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಸ್ಪಷ್ಟ ಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜಸ್ಥಾನದಿಂದ ಬೆಂಗಳೂರಿಗೆ ರೈಲಿನ ಮೂಲಕ ಬಂದಂತ ಮಾಂಸ ನಾಯಿಯದ್ದು ಎಂಬುದಾಗಿ ಆರೋಪಿಸಲಾಗಿತ್ತು. ಈ ಸಂಬಂಧ ಆರೋಗ್ಯ ಇಲಾಖೆಯಿಂದ ಮಾಂಸದ ಮಾದರಿಯನ್ನು ಸಂಗ್ರಹಿಸಿ ಲ್ಯಾಬ್ ಗೆ ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಪರೀಕ್ಷೆಯ ವರದಿ ಬಂದಿದೆ. ಅದರಲ್ಲಿ ಮೇಕೆ ಮಾಂಸ ಎಂಬುದಾಗಿ ತಿಳಿದು ಬಂದಿದೆ. ಆದರೇ ನಾಯಿ ಮಾಂಸ … Continue reading BIG UPDATE: ಬೆಂಗಳೂರಿಗೆ ಬಂದಿದ್ದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ: ಗೃಹ ಸಚಿವ ಡಾ.ಜಿ ಪರಮೇಶ್ವರ್ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed