Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರಾನ್ ಸಂಘರ್ಷದ ಎಫೆಕ್ಟ್: ಎಲ್‌ಪಿಜಿ ಅಭಾವ ತಡೆಗೆ ಪ್ರಧಾನಿ ಮೋದಿ ತುರ್ತು ಸಭೆ

11/03/2026 7:08 AM

BIG NEWS : ರಾಜ್ಯದಲ್ಲಿ `SSLC’ ಪರೀಕ್ಷೆ ಮುಗಿದ ತಕ್ಷಣ `ಶಿಕ್ಷಕರ ವರ್ಗಾವಣೆಗೆ ಕೌನ್ಸೆಲಿಂಗ್’ !

11/03/2026 7:04 AM

ಪಶ್ಚಿಮ ಬಂಗಾಳ SIR ವಿವಾದ: ಮೇಲ್ಮನವಿಗಳ ವಿಚಾರಣೆಗೆ ವಿಶೇಷ ನ್ಯಾಯಮಂಡಳಿ ರಚಿಸಲು ಸುಪ್ರೀಂ ಕೋರ್ಟ್ ಸೂಚನೆ

11/03/2026 7:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿಎಂ ಬದಲಾವಣೆ ಬಗ್ಗೆ ಮಹತ್ವದ ಮಾಹಿತಿ ನೀಡಿದ ಗೃಹ ಸಚಿವ ಜಿ.ಪರಮೇಶ್ವರ್‌…!
KARNATAKA

ಸಿಎಂ ಬದಲಾವಣೆ ಬಗ್ಗೆ ಮಹತ್ವದ ಮಾಹಿತಿ ನೀಡಿದ ಗೃಹ ಸಚಿವ ಜಿ.ಪರಮೇಶ್ವರ್‌…!

By kannadanewsnow0718/11/2024 11:50 AM

ಬೆಂಗಳೂರು: ಸಿಎಂ ಬದಲಾವಣೆ ಬಗ್ಗೆ ಮಹತ್ವದ ಮಾಹಿತಿಯನ್ನು ಮೈಸೂರಿನಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಅವರು ನೀಡಿದ್ದಾರೆ. ಅವರು ಮೈಸೂರಿನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವ ಬಗ್ಗೆ ಯಾವತ್ತೂ ಕೂಡ ಪಾರ್ಟಿಯಲ್ಲಿ ಮಾತನಾಡಿಲ್ಲ, ಬಿಜೆಪಿಯವರಿಗೆ ಸಿದ್ದರಾಮಯ್ಯ ಅವರನ್ನು ಕಂಡರೇ ಹೊಟ್ಟೆ ಕಿಚ್ಚು ಅಂತ ತಿಳಿಸಿದರು.

ಇದೇ ವೇಳೆ ಅವರು ಮಾತನಾಡುತ್ತ , ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆ ಹಾಗೂ ಗ್ಯಾರಂಟಿಗಳಿಗೂ ಸಂಬಂಧವಿಲ್ಲ. ಈಗಾಗಲೇ ಸರ್ಕಾರಿ ನೌಕರರು, ಎರಡು ಕಾರು ಹೊಂದಿರುವವರು, ತೆರಿಗೆ ಕಟ್ಟುತ್ತಿದ್ದವರು, 3 ಹೆಕ್ಟೇರ್ ಗಿಂತ ಹೆಚ್ಚು ಭೂಮಿ ಹೊಂದಿರುವವರು ಬಿಪಿಎಲ್ ಕಾರ್ಡ್ ಗಳನ್ನು ಬಳಸುತ್ತಿದ್ದಾರೆ. ಇಂಥವರು ತಾವೇ ಸ್ವತಃ ಕಾರ್ಡ್ ಗಳನ್ನು ವಾಪಸ್ ನೀಡಬೇಕಿತ್ತು ಎಂದು ತಿಳಿಸಿದ್ದಾರೆ.

ಈಗಾ ನಾವು ಕಾರ್ಡ್ ಗಳನ್ನು ಪರಿಷ್ಕರಣೆ ಮಾಡುವ ಪರಿಸ್ತಿತಿ ಬಂದಿದೆ. ಈ ಕೆಲಸ ಮುಂಚೆನೇ ಮಾಡಬೇಕಾಗಿತ್ತು. ತಡವಾದರೂ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

Home Minister G Parameshwara gives crucial information about cm's change
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ `SSLC’ ಪರೀಕ್ಷೆ ಮುಗಿದ ತಕ್ಷಣ `ಶಿಕ್ಷಕರ ವರ್ಗಾವಣೆಗೆ ಕೌನ್ಸೆಲಿಂಗ್’ !

11/03/2026 7:04 AM1 Min Read

ವಯಸ್ಸಾದಂತೆ ಮೂಳೆ ಸವೆತಕ್ಕೆ ಕಾರಣವೇನು ಗೊತ್ತಾ? ಅಚ್ಚರಿ ಮಾಹಿತಿ ಬಿಚ್ಚಿಟ್ಟ ವೈದ್ಯರು!

11/03/2026 6:50 AM2 Mins Read

ALERT : ರಾಜ್ಯಾದ್ಯಂತ ಬಿಸಿಲಿನ ತಾಪಕ್ಕೆ ಜನರು ತತ್ತರ : ತಾಪಮಾನ ಹೆಚ್ಚಳದಿಂದ `ಹೀಟ್ ಸ್ಟ್ರೋಕ್’ ಭೀತಿ !

11/03/2026 6:41 AM2 Mins Read
Recent News

ಇರಾನ್ ಸಂಘರ್ಷದ ಎಫೆಕ್ಟ್: ಎಲ್‌ಪಿಜಿ ಅಭಾವ ತಡೆಗೆ ಪ್ರಧಾನಿ ಮೋದಿ ತುರ್ತು ಸಭೆ

11/03/2026 7:08 AM

BIG NEWS : ರಾಜ್ಯದಲ್ಲಿ `SSLC’ ಪರೀಕ್ಷೆ ಮುಗಿದ ತಕ್ಷಣ `ಶಿಕ್ಷಕರ ವರ್ಗಾವಣೆಗೆ ಕೌನ್ಸೆಲಿಂಗ್’ !

11/03/2026 7:04 AM

ಪಶ್ಚಿಮ ಬಂಗಾಳ SIR ವಿವಾದ: ಮೇಲ್ಮನವಿಗಳ ವಿಚಾರಣೆಗೆ ವಿಶೇಷ ನ್ಯಾಯಮಂಡಳಿ ರಚಿಸಲು ಸುಪ್ರೀಂ ಕೋರ್ಟ್ ಸೂಚನೆ

11/03/2026 7:02 AM

ದೇಶಾದ್ಯಂತ ಹೊಸ ‘ಬಾಡಿಗೆ ಕಾಯ್ದೆ’ ಜಾರಿ : ಮನೆ ಮಾಲೀಕರು ಇನ್ಮುಂದೆ ಈ ನಿಯಮಗಳನ್ನು ಪಾಲಿಸುವುದು ಕಡ್ಡಾಯ !

11/03/2026 7:01 AM
State News
KARNATAKA

BIG NEWS : ರಾಜ್ಯದಲ್ಲಿ `SSLC’ ಪರೀಕ್ಷೆ ಮುಗಿದ ತಕ್ಷಣ `ಶಿಕ್ಷಕರ ವರ್ಗಾವಣೆಗೆ ಕೌನ್ಸೆಲಿಂಗ್’ !

By kannadanewsnow5711/03/2026 7:04 AM KARNATAKA 1 Min Read

ಬೆಂಗಳೂರು: ದೀರ್ಘಕಾಲದಿಂದ ವರ್ಗಾವಣೆಯ ನಿರೀಕ್ಷೆಯಲ್ಲಿದ್ದ ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ರಾಜ್ಯ ಸರ್ಕಾರ ಮಹತ್ವದ ಸುದ್ದಿಯೊಂದನ್ನು ನೀಡಿದೆ. ಪ್ರಸಕ್ತ ಸಾಲಿನ…

ವಯಸ್ಸಾದಂತೆ ಮೂಳೆ ಸವೆತಕ್ಕೆ ಕಾರಣವೇನು ಗೊತ್ತಾ? ಅಚ್ಚರಿ ಮಾಹಿತಿ ಬಿಚ್ಚಿಟ್ಟ ವೈದ್ಯರು!

11/03/2026 6:50 AM

ALERT : ರಾಜ್ಯಾದ್ಯಂತ ಬಿಸಿಲಿನ ತಾಪಕ್ಕೆ ಜನರು ತತ್ತರ : ತಾಪಮಾನ ಹೆಚ್ಚಳದಿಂದ `ಹೀಟ್ ಸ್ಟ್ರೋಕ್’ ಭೀತಿ !

11/03/2026 6:41 AM

ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ: ರಾಜ್ಯದಲ್ಲಿ ಮಾರ್ಚ್ 27ರವರೆಗೆ ಸರ್ಕಾರಿ ಹುದ್ದೆಗಳ ಅಧಿಸೂಚನೆಗೆ ಬ್ರೇಕ್

11/03/2026 6:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.