ಬೆಂಗಳೂರು: ನನ್ನ ಹೇಳಿಕೆಯಿಂದ ನೇಹಾ ತಂದೆ – ತಾಯಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವೆ ಅಂತ ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್ ಅವರು ಹೇಳಿದ್ದಾರೆ.
ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದರು, ಇದೇ ವೇಳೆ ಅವರು ಮಾತನಾಡುತ್ತ, : ನನ್ನ ಹೇಳಿಕೆಯಿಂದ ನೇಹಾ ತಂದೆ – ತಾಯಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವೆ ಬಿಜೆಪಿ ರಾಜಕೀಯ ಮಾಡಲು ಹೋಗಿದ್ದಾರೆ. ನಮಗೆ ಜವಾಬ್ದಾರಿ ಇದೆ. ಅದರ ಬಗ್ಗೆ ತನಿಖೆ ಆಗುತ್ತೆ ಅಲ್ವಾ? ಬಂದ ವರದಿಯನ್ನ ನಾವು ತಿಳಿಸಿದ್ದೇವೆ. ನನ್ನ ಹೇಳಿಕೆಯಿಂದ ನೇಹಾ ತಂದೆ-ತಾಯಿಗೆ ನೋವಾಗಿದ್ರೆ ವಿಷಾದ ವ್ಯಕ್ತಪಡಿಸುವೆ ಎಂದು ತಿಳಿಸಿದರು.