‘ನಟ ದರ್ಶನ್’ಗೆ ಜಾಮೀನು ನೀಡದಂತೆ ‘ಸುಪ್ರೀಂ ಕೋರ್ಟ್’ಗೆ ಅರ್ಜಿ: ಗೃಹ ಸಚಿವ ಡಾ.ಜಿ.ಪರಮೇಶ್ವರ್
ಮೈಸೂರು: ರೇಣುಕಾಸ್ವಾಮಿ ಕೊಲೆ ಆರೋಪಿಯಾಗಿರುವಂತ ನಟ ದರ್ಶನ್ ಜೈಲಿಗೆ ಹೋಗಬೇಕು. ಅವರಿಗೆ ಜಾಮೀನು ನೀಡದಂತೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಿದ್ದೇವೆ ಅಂತ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಟ ದರ್ಶನ್ ಗೆ ನ್ಯಾಯಾಲಯದಿಂದ ಮೂರು ತಿಂಗಳು ಜಾಮೀನು ನೀಡಲಾಗಿದೆ. ಅವರಿಗೆ ಜಾಮೀನು ಅವಧಿ ವಿಸ್ತರಿಸುವಂತ ವಿಷಯ ನನಗೆ ಗೊತ್ತಿಲ್ಲ ಎಂದರು. ರಾಜ್ಯ ಸರ್ಕಾರದಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯನ್ನು ಮುಂದುವರೆಸಲಾಗುತ್ತದೆ. ಸಾಕ್ಷ್ಯ ಸಂಗ್ರಹದ ನಂತ್ರ ದೋಷಾರೋಪಪಟ್ಟಿಯನ್ನು ಸಲ್ಲಿಸಲಾಗುವುದು … Continue reading ‘ನಟ ದರ್ಶನ್’ಗೆ ಜಾಮೀನು ನೀಡದಂತೆ ‘ಸುಪ್ರೀಂ ಕೋರ್ಟ್’ಗೆ ಅರ್ಜಿ: ಗೃಹ ಸಚಿವ ಡಾ.ಜಿ.ಪರಮೇಶ್ವರ್
Copy and paste this URL into your WordPress site to embed
Copy and paste this code into your site to embed