ರಾಜ್ಯದಲ್ಲಿ ಪ್ರವಾಸಿಗರ ಭದ್ರತೆ, ಸುರಕ್ಷತೆಗೆ ವಿಶೇಷ ಆದ್ಯತೆ: ಗೃಹ ಸಚಿವ ಡಾ.ಜಿ ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಪ್ರವಾಸಿಗರ ಭದ್ರತೆ ಮತ್ತು ಸುರಕ್ಷತೆಗೆ ವಿಶೇಷ ಆದ್ಯತೆಯನ್ನು ನೀಡುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಆನೆಗುಂದಿ, ಸಣಾಪೂರ, ಬಸಾಪೂರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ರೆಸಾರ್ಟ್ ಹಾಗೂ ಹೋಮ್ ಸ್ಟೇ ಮಾಲೀಕರೊಂದಿಗೆ ಗಂಗಾವತಿ ಡಿಎಸ್‌ಪಿ ಕಚೇರಿಯಲ್ಲಿ ಸಭೆ ನಡೆಸಲಾಗಿದೆ ಎಂದರು. ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಆನೆಗುಂದಿ, ಸಣಾಪೂರ, ಬಸಾಪೂರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ರೆಸಾರ್ಟ್ ಹಾಗೂ ಹೋಮ್ ಸ್ಟೇ ಮಾಲೀಕರೊಂದಿಗೆ ಗಂಗಾವತಿ ಡಿಎಸ್‌ಪಿ ಕಚೇರಿಯಲ್ಲಿ ಸಭೆ ನಡೆಸಲಾಗಿದೆ. ಪ್ರವಾಸಿಗರ ಮಾಹಿತಿಯನ್ನು … Continue reading ರಾಜ್ಯದಲ್ಲಿ ಪ್ರವಾಸಿಗರ ಭದ್ರತೆ, ಸುರಕ್ಷತೆಗೆ ವಿಶೇಷ ಆದ್ಯತೆ: ಗೃಹ ಸಚಿವ ಡಾ.ಜಿ ಪರಮೇಶ್ವರ್