ಶಾಸಕ ಶಿವರಾಜ ಪಾಟೀಲ್ ಲೊಕೇಶನ್ ಟ್ರ್ಯಾಕ್ ಆರೋಪ: ಮಾಹಿತಿ ಪಡೆದು ಕ್ರಮ- ಗೃಹ ಸಚಿವ ಡಾ.ಜಿ ಪರಮೇಶ್ವರ್

ಬೆಂಗಳೂರು : ರಾಯಚೂರು ನಗರ ಶಾಸಕ ಶಿವರಾಜ್ ಪಾಟೀಲ್ ಅವರ ಲೊಕೇಶನ್ ಟ್ರ್ಯಾಕ್ ಮಾಡುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ, ವಲಯ ಐಜಿಪಿ ಹಾಗೂ ಡಿಜಿಪಿ ಅವರಿಂದ ಮಾಹಿತಿ ಪಡೆಯುವುದಾಗಿ ಗೃಹ ಸಚಿವ ಪರಮೇಶ್ವರ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಲೊಕೇಶನ್ ಟ್ರ್ಯಾಕ್ ಮಾಡುತ್ತಿದ್ದಾರೆ ಎಂದು ರಾಯಚೂರು ನಗರ ಶಾಸಕ ಶಿವರಾಜ್ ಪಾಟೀಲ್ ಅವರು ಆರೋಪದ ಕುರಿತು ಮಾಧ್ಯಮದವರಿಗೆ ಸಚಿವರು ಪ್ರತಿಕ್ರಿಯಿಸಿದರು. ಎಸ್‌ಪಿ ಹಾಗೂ ಐಜಿಪಿಯವರೊಂದಿಗೆ ಮಾತನಾಡುತ್ತೇನೆ. ಅಂತಹ ಘಟನೆ ಏನಾದರು … Continue reading ಶಾಸಕ ಶಿವರಾಜ ಪಾಟೀಲ್ ಲೊಕೇಶನ್ ಟ್ರ್ಯಾಕ್ ಆರೋಪ: ಮಾಹಿತಿ ಪಡೆದು ಕ್ರಮ- ಗೃಹ ಸಚಿವ ಡಾ.ಜಿ ಪರಮೇಶ್ವರ್