ರಾಜ್ಯದಲ್ಲಿ ಗಲಭೆ ಸೃಷ್ಟಿಸಿದರೇ ಸ್ವಯಂಪ್ರೇರಿತ ಕೇಸ್ ದಾಖಲು: ಗೃಹ ಸಚಿವ ಡಾ.ಜಿ ಪರಮೇಶ್ವರ್ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಉದ್ದೇಶದಿಂದ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಗಲಭೆ ಸೃಷ್ಟಿಸುವವರ ವಿರುದ್ಧ ಸ್ವಯಂ ಪ್ರೇರಿತ ಕೇಸ್ ದಾಖಲಿಸಲಾಗುತ್ತದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ಗುರುವಾರದಂದು ವಿಧಾನ ಪರಿಷತ್ ಸದಸ್ಯರಾದ ಎಸ್. ಎಲ್.ಭೋಜೇಗೌಡ ಅವರು ಇಂದು ಪ್ರಶ್ನೋತ್ತರ ಕಲಾಪ ವೇಳೆ ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಕೇಳಿದ ವಿವಿಧ ಪ್ರಶ್ನೆಗಳಿಗೆ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಉತ್ತರಿಸಿರುವ ಪ್ರಮುಖ ಅಂಶಗಳು:- ರಾಜ್ಯಾದ್ಯಂತ 136 ವ್ಹಿಲಿಂಗ್ ಪ್ರಕರಣಗಳನ್ನು … Continue reading ರಾಜ್ಯದಲ್ಲಿ ಗಲಭೆ ಸೃಷ್ಟಿಸಿದರೇ ಸ್ವಯಂಪ್ರೇರಿತ ಕೇಸ್ ದಾಖಲು: ಗೃಹ ಸಚಿವ ಡಾ.ಜಿ ಪರಮೇಶ್ವರ್ ಎಚ್ಚರಿಕೆ