ಡ್ರಗ್ಸ್ ವಿರುದ್ಧ ಕ್ರಮಕೈಗೊಳ್ಳಲು ನಿರ್ಲಕ್ಷಿಸಿದರೆ ಅಧಿಕಾರಿಗಳ ತಲೆದಂಡ: ಗೃಹ ಸಚಿವ ಡಾ.ಜಿ ಪರಮೇಶ್ವರ್ ಎಚ್ಚರಿಕೆ
ಮಂಗಳೂರು : ಕೋಮುವಾದಿ ಶಕ್ತಿಗಳನ್ನು ಬೆಳೆಯಲು ಬಿಡುವುದಿಲ್ಲ. ಈ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸ್ ಸ್ಪೆಷಲ್ ಟಾಸ್ಕ್ ಫೋರ್ಸ್ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಮಂಗಳೂರಿನ ಅತ್ತಾವರದಲ್ಲಿ ಮಂಗಳೂರು ನಗರ ಪೊಲೀಸ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ನೂತನ ಪೊಲೀಸ್ ವಸತಿ ಗೃಹ ಸಮುಚ್ಛಯಗಳು ಹಾಗೂ ಸುಬ್ರಹ್ಮಣ್ಯ ಮತ್ತು ಬಂಟ್ವಾಳ ಪೊಲೀಸ್ ಠಾಣೆಗಳ ನೂತನ ಕಟ್ಟಡಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪೊಲೀಸ್ ಇಲಾಖೆಯಲ್ಲಿ ಬಹಳ … Continue reading ಡ್ರಗ್ಸ್ ವಿರುದ್ಧ ಕ್ರಮಕೈಗೊಳ್ಳಲು ನಿರ್ಲಕ್ಷಿಸಿದರೆ ಅಧಿಕಾರಿಗಳ ತಲೆದಂಡ: ಗೃಹ ಸಚಿವ ಡಾ.ಜಿ ಪರಮೇಶ್ವರ್ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed