BIG ENWS: ‘ಗೃಹ ಸಚಿವ ಡಾ.ಜಿ ಪರಮೇಶ್ವರ್’ ಸ್ವಕ್ಷೇತ್ರದಲ್ಲೇ ‘ಮಲ ಹೋರುವ ಪದ್ಧತಿ’ ಇನ್ನೂ ಜೀವಂತ
ತುಮಕೂರು: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿನ ಶೌಚದಗುಂಡಿ ತುಂಬಿ ಹರಿಯುತ್ತಿದ್ದ ಮಲವನ್ನ ದಲಿತರಿಂದ ಸ್ವಚ್ಚಗೊಳಿಸಿರುವ ಅಮಾನವೀಯ ಘಟನೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಸ್ವಕ್ಷೇತ್ರ ಕೊರಟಗೆರೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದ ಹೃದಭಾಗದಲ್ಲಿರುವ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು ನಾಗರೀಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ನಿಲ್ದಾಣದ ಒಳಗಿರುವ ಸಾರ್ವಜನಿಕ ಶೌಚಾಲಯದ ಪಿಟ್ ತುಂಬಿ ಹರಿಯುತ್ತಿದನ್ನ ದಲಿತರಿಂದ ಸ್ವಚ್ಚಗೊಳಿಸುವ ಕೆಲಸ ಮಾಡಿಸಲಾಗಿದೆ. ತುಮಕೂರು ಮೂಲದ ಪರಿಶಿಷ್ಟ ಜಾತಿಗೆ … Continue reading BIG ENWS: ‘ಗೃಹ ಸಚಿವ ಡಾ.ಜಿ ಪರಮೇಶ್ವರ್’ ಸ್ವಕ್ಷೇತ್ರದಲ್ಲೇ ‘ಮಲ ಹೋರುವ ಪದ್ಧತಿ’ ಇನ್ನೂ ಜೀವಂತ
Copy and paste this URL into your WordPress site to embed
Copy and paste this code into your site to embed