ರಾಜ್ಯದ ಕಾರಾಗೃಹಗಳ ಪರಿಶೀಲನೆಗೆ ‘ಹೈ ಪವರ್ ಕಮಿಟಿ’ ರಚನೆ: ಗೃಹ ಸಚಿವ ಪರಮೇಶ್ವರ್ ಘೋಷಣೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಇಬ್ಬರು ಇಮ್ಮಿಡಿಯಟ್ ಸೂಪರಿಡೆಂಟ್‌ ಹಾಗೂ ಸಹಾಯಕ ಸೂಪರಿಂಟ್‌ಡೆಂಟ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ಕಾರಾಗೃಹಗಳ ಪ್ರಧಾನ ಕಚೇರಿಯಲ್ಲಿ ‘ರಾಜ್ಯದ ಕಾರಾಗೃಹಗಳಲ್ಲಿ ಆಡಳಿತ ಮತ್ತು ಭದ್ರತೆಯ’ ಕುರಿತಂತೆ ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು‌. ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹ ಘಟನೆಯ ಜವಾಬ್ದಾರಿಯನ್ನು ಮೂವರು ಅಧಿಕಾರಿಗಳ ಮೇಲೆ … Continue reading ರಾಜ್ಯದ ಕಾರಾಗೃಹಗಳ ಪರಿಶೀಲನೆಗೆ ‘ಹೈ ಪವರ್ ಕಮಿಟಿ’ ರಚನೆ: ಗೃಹ ಸಚಿವ ಪರಮೇಶ್ವರ್ ಘೋಷಣೆ