BREAKING: ಗೃಹ ಸಚಿವ ಪರಮೇಶ್ವರ್ ಗೆ ರೂ.500 ಬೆಟ್ಟಿಂಗ್ ಸಂಕಷ್ಟ: ಎಫ್ಐಆರ್ ದಾಖಲಿಸಿ ತನಿಖೆಗೆ ಕೋರ್ಟ್ ಆದೇಶ

ತುಮಕೂರು: ಕಬಡ್ಡಿ ಪಂದ್ಯಾವಳಿಯ ವೇಳೆ 500 ರೂಪಾಯಿ ಬೆಟ್ಟಿಂಗ್ ಕಟ್ಟಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ನ್ಯಾಯಾಲಯವು ಪೊಲೀಸರಿಗೆ ಮಹತ್ವದ ಆದೇಶ ನೀಡಿದೆ. ಘಟನೆಯ ಹಿನ್ನೆಲೆ: ಇತ್ತೀಚೆಗೆ ನಡೆದ ಕಬಡ್ಡಿ ಟೂರ್ನಿಯೊಂದರಲ್ಲಿ ಭಾಗವಹಿಸಿದ್ದ ಗೃಹ ಸಚಿವರು, ಆಟದ ಭರದಲ್ಲಿ 500 ರೂಪಾಯಿ ಬೆಟ್ಟಿಂಗ್ ಕಟ್ಟುವುದಾಗಿ ಹೇಳಿಕೆ ನೀಡಿದ್ದರು. ಸಾರ್ವಜನಿಕವಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಯೇ ಬೆಟ್ಟಿಂಗ್ ಪ್ರೋತ್ಸಾಹಿಸುವುದು ಅಥವಾ … Continue reading BREAKING: ಗೃಹ ಸಚಿವ ಪರಮೇಶ್ವರ್ ಗೆ ರೂ.500 ಬೆಟ್ಟಿಂಗ್ ಸಂಕಷ್ಟ: ಎಫ್ಐಆರ್ ದಾಖಲಿಸಿ ತನಿಖೆಗೆ ಕೋರ್ಟ್ ಆದೇಶ