ರಾಜ್ಯದ ಪೊಲೀಸರಿಂದ ಗೃಹ ಸಚಿವ ಪರಮೇಶ್ವರ್ ಸಿಹಿಸುದ್ದಿ: 15 ದಿವಸಗಳ ವೇತನ ಹೆಚ್ಚಳಕ್ಕೆ ಪರಿಷ್ಕರಣೆ

ಬೆಳಗಾವಿ ಸುವರ್ಣಸೌಧ : ಪೊಲೀಸ್ ಇಲಾಖೆಯ ಎ.ಎಸ್.ಐ ಮತ್ತು ಸಿಬ್ಬಂದಿಗಳು ಪಿ.ಎಸ್.ಐ ವೃಂದದ ಪತ್ರಾಂಕಿತ ರಜಾ ದಿವಸಗಳಲ್ಲಿ ಕಾರ್ಯನಿರ್ವಹಿಸಿದ್ದಕ್ಕಾಗಿ ಪ್ರಸ್ತುತ ಲಭ್ಯವಿರುವ 15 ದಿವಸಗಳ ವೇತನವನ್ನು 30 ದಿವಸಗಳ ವೇತನಕ್ಕೆ ಪರಿಷ್ಕರಿಸುವ ಪ್ರಸ್ತಾವನೆಯು ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿರುತ್ತದೆ ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ತಿಳಿಸಿದರು. ವಿಧಾನ ಪರಿಷತ್ತಿನಲ್ಲಿ ಡಿ.11ರಂದು ಪ್ರಶ್ನೋತ್ತರ ವೇಳೆ ಸದಸ್ಯರಾದ ಡಿ.ಟಿ.ಶ್ರೀನಿವಾಸ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಪ್ರಸ್ತುತ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಕೆಲವು ನಿರ್ದಿಷ್ಟ ವೃಂದದ ಸಿಬ್ಬಂದಿಗಳನ್ನೂ ಒಳಗೊಂಡಂತೆ ಪೊಲೀಸ್ … Continue reading ರಾಜ್ಯದ ಪೊಲೀಸರಿಂದ ಗೃಹ ಸಚಿವ ಪರಮೇಶ್ವರ್ ಸಿಹಿಸುದ್ದಿ: 15 ದಿವಸಗಳ ವೇತನ ಹೆಚ್ಚಳಕ್ಕೆ ಪರಿಷ್ಕರಣೆ