ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಇದೇ ಸಂದರ್ಭದಲ್ಲಿ ಅಗತ್ಯ ಮುನ್ನಚ್ಚರಿಕೆ ಕ್ರಮವಾಗಿ ತುರ್ತು ಅಧಿಕಾರ ಬಳಸುವಂತೆ ಎಲ್ಲಾ ರಾಜ್ಯಗಳಿಗೆ, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ಸಚಿವಾಲಯ ಆದೇಶ ಮಾಡಿದೆ.
ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ನಾಗರಿಕ ರಕ್ಷಣಾ ನಿಯಮಗಳ ಅಡಿಯಲ್ಲಿ ತುರ್ತು ಅಧಿಕಾರಗಳನ್ನು ಬಳಸುವಂತೆ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಆಡಳಿತಗಾರರಿಗೆ ಪತ್ರ ಬರೆದಿದೆ.
Ministry of Home Affairs writes to chief secretaries and administrators of all states and Union Territories asking them to invoke emergency powers under civil defence rules for efficient implementation of the necessary precautionary measures. pic.twitter.com/JeIdbAVXBk
— ANI (@ANI) May 9, 2025
BREAKING: ಭಾರತ-ಪಾಕ್ ಉದ್ವಿಗ್ನತೆ: ಮೇ.10ರವರೆಗೆ ಹಲವು ನಗರಗಳಿಗೆ ವಿಮಾನ ಹಾರಾಟ ರದ್ದುಗೊಳಿಸಿದ ಇಂಡಿಗೋ