BREAKING: ದೆಹಲಿಯ ‘ಗೃಹ ಸಚಿವಾಲಯದ ಕಚೇರಿ’ಗೆ ಬಾಂಬ್ ಬೆದರಿಕೆ: ಸ್ಥಳಕ್ಕೆ ಬಾಂಬ್ ನಿಷ್ಕ್ರೀಯ ದಳ ದೌಡು

ನವದೆಹಲಿ: ದೆಹಲಿಯ ನಾರ್ತ್ ಬ್ಲಾಕ್ನಲ್ಲಿರುವ ಗೃಹ ಸಚಿವಾಲಯದ ಕಚೇರಿಗೆ ಬಾಂಬ್ ಬಗ್ಗೆ ಇಮೇಲ್ ಬೆದರಿಕೆ ಬಂದಿದೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ದೆಹಲಿಯ ನಾರ್ತ್ ಬ್ಲಾಕ್ನಲ್ಲಿರುವ ಗೃಹ ಸಚಿವಾಲಯದ (ಎಂಎಚ್ಎ) ಕಚೇರಿಗೆ ಬಾಂಬ್ ಬಗ್ಗೆ ಇಮೇಲ್ ಬೆದರಿಕೆ ಬಂದಿದೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಅಗ್ನಿಶಾಮಕ ಟೆಂಡರ್ ಗಳೊಂದಿಗೆ ಬಾಂಬ್ ನಿಷ್ಕ್ರಿಯ ದಳದ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. #WATCH | A bomb threat mail was received from … Continue reading BREAKING: ದೆಹಲಿಯ ‘ಗೃಹ ಸಚಿವಾಲಯದ ಕಚೇರಿ’ಗೆ ಬಾಂಬ್ ಬೆದರಿಕೆ: ಸ್ಥಳಕ್ಕೆ ಬಾಂಬ್ ನಿಷ್ಕ್ರೀಯ ದಳ ದೌಡು