Period Pain : ಪಿರಿಯಡ್ಸ್ ನೋವಿನಿಂದ ಮುಕ್ತಿ ಹೊಂದಲು ಇಲ್ಲಿವೆ 6 ಸಿಂಪಲ್ ಮನೆಮದ್ದುಗಳು
ಕೆಎನ್ಎನ್ ಡಿಜಿಟಲ್ ಡೆಸ್ಕ್: ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಆರೋಗ್ಯದ ಮೇಲೆ ಕೆಟ್ಟದಾದ ಪರಿಣಾಮ ಬೀರುತ್ತಿದೆ. ಅದರಲ್ಲೂ ಮಹಿಳೆಯರು ಮುಟ್ಟಿನ ಸಮಯದಲ್ಲಿ (Periods Pain) ಸಾಕಷ್ಟು ನೋವನ್ನು ಅನುಭವಿಸುತ್ತಾರೆ. ಇದಕ್ಕೆ ಮನೆಯಲ್ಲಿಯೇ ಕೆಲವು ಮನೆಮದ್ದುಗಳನ್ನು (Home Remedies) ಟ್ರೈ ಮಾಡಿಕೊಳ್ಳಬಹುದು. ಈ ಸಮಸ್ಯೆಯನ್ನು ಹೋಗಲಾಡಿಸಲು ಅನೇಕ ಮಹಿಳೆಯರು ಆಗಾಗ್ಗೆ ನೋವು ನಿವಾರಕಗಳು ಇತ್ಯಾದಿಗಳನ್ನು ಬಳಸುತ್ತಾರೆ. ಆದರೆ ಕೆಲವೊಮ್ಮೆ ವೈದ್ಯರ ಸಲಹೆಯಿಲ್ಲದೆ ಈ ಔಷಧಿಗಳನ್ನು ತೆಗೆದುಕೊಳ್ಳುವುದು ನಿಮ್ಮ ಆರೋಗ್ಯಕ್ಕೆ ಹಾನಿಕಾರಕ. ಆದರೆ ಈ ಕೆಲವು … Continue reading Period Pain : ಪಿರಿಯಡ್ಸ್ ನೋವಿನಿಂದ ಮುಕ್ತಿ ಹೊಂದಲು ಇಲ್ಲಿವೆ 6 ಸಿಂಪಲ್ ಮನೆಮದ್ದುಗಳು
Copy and paste this URL into your WordPress site to embed
Copy and paste this code into your site to embed