‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮಕ್ಕೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಚಾಲನೆ

ಬೆಂಗಳೂರು :  ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ರಾಜ್ಯದಾದ್ಯಂತ ಹಮ್ಮಿಕೊಂಡಿರುವ ‘ಮನೆ-ಮನೆಗೆ ಪೊಲೀಸ್’ ವಿನೂತನ ಕಾರ್ಯಕ್ರಮಕ್ಕೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಬೆಂಗಳೂರಿನ ಗೋವಿಂದರಾಜನಗರದಲ್ಲಿ ಚಾಲನೆ ನೀಡಿದರು. ಪೊಲೀಸ್ ಇಲಾಖೆ ಹೊರತಂದಿರುವ ‘ಮನೆ ಮನೆಗೆ ಪೊಲೀಸ್’ ಕೈಪಿಡಿಯನ್ನು ಬಿಡುಗಡೆ ಮಾಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ದೇಶದಲ್ಲಿ ಪ್ರಥಮ ಬಾರಿಗೆ ಮನೆ ಮನೆಗೆ ಪೊಲೀಸ್ ವಿನೂತನ ಕಾರ್ಯಕ್ರಮ ಮಾಡಲಾಗುತ್ತಿದೆ. ಬೇರೆ ಯಾವ ರಾಜ್ಯದಲ್ಲಿಯೂ ಸಹ ಇಂತಹ ಕಾರ್ಯಕ್ರಮ ಮಾಡಿಲ್ಲ. ಇದರ ಯಶಸ್ವಿ ದೇಶವ್ಯಾಪ್ತಿ ಆಗುತ್ತದೆ ಎಂದು … Continue reading ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮಕ್ಕೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಚಾಲನೆ