BIG NEWS: ‘ಹೋಂ ಸ್ಟೇ ಮಾಲೀಕ’ರ ಗಮನಕ್ಕೆ: ನೋಂದಣಿ ಕಡ್ಡಾಯ, ಇಲ್ಲದಿದ್ದರೇ ‘ಕೇಸ್ ಫಿಕ್ಸ್’

ಮಡಿಕೇರಿ : ಸರ್ಕಾರದ ಆದೇಶದನ್ವಯ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂ-ಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದ್ದು, ಈ ಸಂಬಂಧ ಹೋಂ-ಸ್ಟೇ ಮಾಲೀಕರಿಗೆ ಸಾಕಷ್ಟು ಕಾಲಾವಕಾಶ ನೀಡಿದರೂ ಬಹಳಷ್ಟು ಹೋಂ-ಸ್ಟೇಗಳು ನೋಂದಣಿಯಾಗಿರುವುದಿಲ್ಲ. ಇದನ್ನು ಜಿಲ್ಲಾಡಳಿತವು ಗಂಭೀರವಾಗಿ ಪರಿಗಣಿಸಿದ್ದು, ನೋಂದಣಿಯಾಗದ ಹೋಂ-ಸ್ಟೇಗಳು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಹಾಗೆಯೇ ಪ್ರವಾಸೋದ್ಯಮ ಇಲಾಖೆಯಡಿಯಲ್ಲಿ ನೋಂದಣಿಗೊಳ್ಳದೆ ನಿಯಮ ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಹೋಂ-ಸ್ಟೇಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ಈಗಾಗಲೇ ಪರವಾನಿಗೆ ಪಡೆದು ಕಾರ್ಯ ನಿರ್ವಹಿಸುತ್ತಿರುವ ಮತ್ತು … Continue reading BIG NEWS: ‘ಹೋಂ ಸ್ಟೇ ಮಾಲೀಕ’ರ ಗಮನಕ್ಕೆ: ನೋಂದಣಿ ಕಡ್ಡಾಯ, ಇಲ್ಲದಿದ್ದರೇ ‘ಕೇಸ್ ಫಿಕ್ಸ್’