ಶೀಘ್ರವೇ ಕರ್ನಾಟಕದಲ್ಲಿ ಹೋಂಡಾದ ಎಲೆಕ್ಟ್ರಿಕ್‌ ದ್ವಿಚಕ್ರ ವಾಹನ ತಯಾರಿಕಾ ಘಟಕ ಕಾರ್ಯಾರಂಭ

ಬೆಂಗಳೂರು: ಸುಮಾರು ₹600 ಕೋಟಿ ಬಂಡವಾಳ ಹೂಡಿಕೆಯ ಎಲೆಕ್ಟ್ರಿಕ್‌ ದ್ವಿಚಕ್ರ ವಾಹನ ತಯಾರಿಕಾ ಘಟಕವು ಶೀಘ್ರದಲ್ಲಿಯೇ ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಜಪಾನಿನ ಹೋಂಡಾ ಕಂಪನಿಯು, ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರ ನೇತೃತ್ವದಲ್ಲಿನ ರಾಜ್ಯದ ಉನ್ನತ ಮಟ್ಟದ ನಿಯೋಗಕ್ಕೆ ತಿಳಿಸಿದೆ. ಭಾರತದಲ್ಲಿನ ತನ್ನ ಮೊದಲ ವಿದ್ಯುತ್‌ ಚಾಲಿತ ದ್ವಿಚಕ್ರ ವಾಹನ ತಯಾರಿಕಾ ಘಟಕವು ಬೆಂಗಳೂರಿನ ಸಮೀಪದ ನರಸಾಪುರದಲ್ಲಿ ಕಾರ್ಯಾರಂಭ ಮಾಡಲಿದೆ. ಫೆಬ್ರುವರಿಯಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡಿರುವ ಈ … Continue reading ಶೀಘ್ರವೇ ಕರ್ನಾಟಕದಲ್ಲಿ ಹೋಂಡಾದ ಎಲೆಕ್ಟ್ರಿಕ್‌ ದ್ವಿಚಕ್ರ ವಾಹನ ತಯಾರಿಕಾ ಘಟಕ ಕಾರ್ಯಾರಂಭ