ಪ್ರಾಮಾಣಿಕವಾಗಿ ಉನ್ನತ ಹುದ್ದೆಗೆರಿ ಆದರೆ ಆ ಹುದ್ದೆಯನ್ನು ಖರೀದಿ ಮಾಡಬೇಡಿ: ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ

ಮಂಡ್ಯ :  ಪ್ರಾಮಾಣಿಕವಾಗಿ ಉನ್ನತ ಹುದ್ದೆ ಅಲಂಕರಿಸಿ ಆದರೆ ಆ ಹುದ್ದೆಯನ್ನು ಖರೀದಿ ಮಾಡಬೇಡಿ ಎಂದು ನಿವೃತ್ತ ನ್ಯಾಯಮೂರ್ತಿ ಎನ್ ಸಂತೋಷ್ ಹೆಗ್ಡೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಮದ್ದೂರು ತಾಲೂಕಿನ ಕೆ.ಹೊನ್ನಲಗೆರೆಯ ಆರ್.ಕೆ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಯೋಜಿಸಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪ್ರಾಮಾಣಿಕವಾಗಿ ಉನ್ನತ ವಿದ್ಯಾಬ್ಯಾಸ ಮಾಡಿದ ಮೇಲೆ ಭ್ರಷ್ಟ ವ್ಯವಸ್ಥೆಯಿಂದ ಕೂಡಿರುವ ಈ ಸಮಾಜದಲ್ಲಿ ಲಂಚ ಕೊಟ್ಟು ಸರ್ಕಾರಿ ನೌಕರಿ ಹುದ್ದೆಗಿಟ್ಟಿಸಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ. … Continue reading ಪ್ರಾಮಾಣಿಕವಾಗಿ ಉನ್ನತ ಹುದ್ದೆಗೆರಿ ಆದರೆ ಆ ಹುದ್ದೆಯನ್ನು ಖರೀದಿ ಮಾಡಬೇಡಿ: ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ