ಜಿಆರ್‌ಪಿ, ಆರ್‌ಪಿಎಫ್ ಸಿಬ್ಬಂದಿ ಪ್ರಾಮಾಣಿಕತೆ; ಮಹಿಳಾ ಪ್ರಯಾಣಿಕರಿಗೆ ಸಿಕ್ಕಿತು ₹19 ಲಕ್ಷ ಮೌಲ್ಯದ ಚಿನ್ನಾಭರಣ!

ಬೀರೂರು: ರೈಲ್ವೆ ಭದ್ರತಾ ಸಿಬ್ಬಂದಿಗಳ ಸಮಯಪ್ರಜ್ಞೆ ಮತ್ತು ಪ್ರಾಮಾಣಿಕತೆಯಿಂದಾಗಿ ರೈಲಿನಲ್ಲಿ ಮರೆತು ಹೋಗಿದ್ದ ಸುಮಾರು ₹19.08 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ಹೊಂದಿದ್ದ ಬ್ಯಾಗ್ ಅನ್ನು ವಾರಸುದಾರರಿಗೆ ಯಶಸ್ವಿಯಾಗಿ ಹಸ್ತಾಂತರಿಸಲಾಗಿದೆ. ಬೀರೂರಿನ ಸರ್ಕಾರಿ ರೈಲ್ವೆ ಪೊಲೀಸ್ (GRP) ಮತ್ತು ರೈಲ್ವೆ ರಕ್ಷಣಾ ಪಡೆ (RPF) ಸಿಬ್ಬಂದಿಗಳು ನಡೆಸಿದ ಈ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಘಟನೆಯ ವಿವರ: 13 ಮಾರ್ಚ್ 2026 ರಂದು ತರೀಕೆರೆಯ ನಿವಾಸಿ ರೂಪಾ ಎಲ್. ಅವರು ತಾಳಗುಪ್ಪ–ಮೈಸೂರು ಎಕ್ಸ್‌ಪ್ರೆಸ್ … Continue reading ಜಿಆರ್‌ಪಿ, ಆರ್‌ಪಿಎಫ್ ಸಿಬ್ಬಂದಿ ಪ್ರಾಮಾಣಿಕತೆ; ಮಹಿಳಾ ಪ್ರಯಾಣಿಕರಿಗೆ ಸಿಕ್ಕಿತು ₹19 ಲಕ್ಷ ಮೌಲ್ಯದ ಚಿನ್ನಾಭರಣ!