Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಬಿಜೆಪಿ ನಾಯಕರಿಗೆ ಈ ತಿರುಗೇಟು ಕೊಟ್ಟ ಸಿಎಂ ಸಿದ್ಧರಾಮಯ್ಯ

06/02/2026 8:32 PM

BREAKING: ಐಸಿಸಿ ಅಂಡರ್ -19 ವಿಶ್ವಕಪ್: 6ನೇ ಬಾರಿಗೆ ಇಂಗ್ಲೆಂಡ್ ಮಣಿಸಿ ಭಾರತ ತಂಡ ಐತಿಹಾಸಿಕ ಗೆಲುವು | ICC Under-19 World Cup

06/02/2026 8:28 PM

BREAKING : ಪರಮಾಣು ಸಾಮರ್ಥ್ಯದ ‘ಅಗ್ನಿ-3 ಬ್ಯಾಲಿಸ್ಟಿಕ್ ಕ್ಷಿಪಣಿ’ಯ ಪರೀಕ್ಷಾರ್ಥ ಉಡಾವಣೆ ಯಶಸ್ವಿ!

06/02/2026 8:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG UPDATE: ಹನಿಟ್ರ್ಯಾಪ್ ಆರೋಪ: ಗೃಹ ಸಚಿವ ಪರಮೇಶ್ವರ್ ಗೆ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸಚಿವ ರಾಜಣ್ಣ ಮನವಿ ಸಲ್ಲಿಕೆ
KARNATAKA

BIG UPDATE: ಹನಿಟ್ರ್ಯಾಪ್ ಆರೋಪ: ಗೃಹ ಸಚಿವ ಪರಮೇಶ್ವರ್ ಗೆ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸಚಿವ ರಾಜಣ್ಣ ಮನವಿ ಸಲ್ಲಿಕೆ

By kannadanewsnow0925/03/2025 6:27 PM

ಬೆಂಗಳೂರು :  ಹನಿಟ್ರ್ಯಾಪ್‌‌ಗೆ ಯತ್ನಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿದರು.

ಸದಾಶಿವನಗರದ ಗೃಹಕಚೇರಿಯಲ್ಲಿ ಮಂಗಳವಾರ ಸಂಜೆ ಭೇಟಿ ಮಾಡಿ ಮನವಿ ನೀಡಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು, ಹನಿಟ್ರ್ಯಾಪ್‌ಗೆ ಯತ್ನ ಆಗಿದೆ ಎಂಬ ವಿಷಯ ಸದನದಲ್ಲಿ ಚರ್ಚೆಗೆ ಬಂದಾಗ, ನನ್ನ ಮೇಲೆ‌ ಪ್ರಯತ್ನ ಆಗಿದೆ ಎಂದು ಸಚಿವ ಕೆ.ಎನ್.ರಾಜಣ್ಣ ಅವರು ಹೇಳಿದ್ದರು. ಗೃಹ ಸಚಿವರಿಗೆ ಮನವಿ ಕೊಡುತ್ತೇನೆ, ಕ್ರಮ ತೆಗೆದುಕೊಳ್ಳಬೇಕು ಎಂದಿದ್ದರು. ಈ ದಿನ ಮನವಿ ನೀಡಿದ್ದಾರೆ. ಮನವಿ ಸ್ವೀಕರಿಸಿದ್ದು, ಮುಂದೆ ಏನು ಕ್ರಮ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಸಿಎಂ ಅವರೊಂದಿಗೆ ಚರ್ಚಿಸುತ್ತೇನೆ. ಯಾವ ಹಂತದಲ್ಲಿ, ಯಾರಿಂದ ತನಿಖೆಯಾಗಬೇಕು ಎಂಬುದನ್ನು ಸಿಎಂ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ‌ ಜಿ.ಪರಮೇಶ್ವರ ಅವರು ತಿಳಿಸಿದರು.

ಸದನದಲ್ಲಿ ಚರ್ಚೆಯಾಗಿರುವ ಹಿನ್ನೆಲೆಯಲ್ಲಿ ಮನವಿ ನೀಡಿದ್ದಾರೆ. ಇದರ ಆಧಾರದ ಮೇಲೆ ಮುಂದೆ ಏನು ಮಾಡಬೇಕು ಎಂಬುದನ್ನು ಕಾನೂನು ತಜ್ಞರ ಜೊತೆ ಚರ್ಚಿಸುತ್ತೇನೆ. ಸಚಿವ ರಾಜಣ್ಣ ಅವರು ನೀಡಿರುವ ಮನವಿಯಲ್ಲಿರುವ ಅಂಶಗಳನ್ನು ಬಹಿರಂಗಪಡಿಸುವುದಿಲ್ಲ ಎಂದರು.

ಪೂರ್ವನಿಯೋಜಿತ ಕಾರ್ಯಕ್ರಮಗಳಿದ್ದ ಹಿನ್ನೆಲೆಯಲ್ಲಿ ಮನವಿ ನೀಡಲು ಆಗಿಲ್ಲ ಎಂದು ರಾಜಣ್ಣ ಅವರೇ ಹೇಳಿದ್ದರು. ಈಗ ಮನವಿ ಸಲ್ಲಿಸಿದ್ದಾರೆ. ನಮಗೆ ಎನೆಲ್ಲ ವಿಷಯ ಗೊತ್ತಿದ್ದೆಯೋ ಅದೆಲ್ಲವನ್ನು ಕಾನೂನು ತಜ್ಞರು ಮತ್ತು ಸಿಎಂ ಅವರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

ಸದನದಲ್ಲಿ ಚರ್ಚೆಯಾಗಿರುವ ಹನಿಟ್ರ್ಯಾಪ್ ಯತ್ನ ವಿಷಯಕ್ಕೆ ಸಂಬಂಧಿಸಿದಂರೆ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಪಿಐಎಲ್‌ನ ತೀರ್ಪಿಗಾಗಿ ಕಾಯುವುದಿಲ್ಲ. ಅದನ್ನು ಪ್ರತ್ಯೇಕವಾಗಿ ಪರಿಗಣಿಸುತ್ತೇವೆ ಎಂದರು.

ಹನಿಟ್ರ್ಯಾಪ್ ಯತ್ನ ವಿಷಯ ಸದನದಲ್ಲಿ ಚರ್ಚೆಯಾಗಿರುವುದರಿಂದ ಸುಮೋಟೋ (ಸ್ವಯಂ ಪ್ರೇರಿತ ದೂರು) ದಾಖಲಿಸಲು ಬರುವುದಿಲ್ಲ. ಸ್ಪೀಕರ್ ಅವರು ಸುಮೋಟೋ ದಾಖಲಿಸುವಂತೆ ಸೂಚಿಸಬಹುದಿತ್ತು. ಅವರು ಹೇಳಿದ್ದರೆ ಬೇರೆ ವಿಷಯವಾಗುತ್ತಿತ್ತು. ಆ ರೀತಿ ಆಗಿಲ್ಲ. ವಿಷಯ ಸದನದಲ್ಲಿ ಪ್ರಸ್ತಾಪವಾಗುವ ಮೊದಲು ಸಚಿವ ರಾಜಣ್ಣ ಅವರಾಗಲಿ ಮತ್ತು ಅವರ ಪುತ್ರ ಆರ್.ರಾಜೇಂದ್ರ ಅವರಾಗಲಿ ನನ್ನ ಬಳಿ ಚರ್ಚಿಸಿಲ್ಲ ಎಂದು ಸ್ಪಷ್ಟನೆ‌ ನೀಡಿದರು.

BIG NEWS: ಎಲ್ಲಾ ಪಕ್ಷದವರಿಗೂ ಹನಿಟ್ರ್ಯಾಪ್ ಆಗಿದೆ, ಕೆಲವರು ಸ್ಟೇ ತಂದಿದ್ದಾರೆ: ಸಚಿವ ಕೆಎನ್ ರಾಜಣ್ಣ ಹೊಸ ಬಾಂಬ್

BREAKING NEWS: ಮೇ.1ರಿಂದ ಜಾರಿಗೆ ಬರುವಂತೆ ‘ATM ಇಂಟರ್‌ ಚೇಂಜ್ ಶುಲ್ಕ’ ಹೆಚ್ಚಳಕ್ಕೆ RBI ಅನುಮೋದನೆ | ATM interchange fees

Share. Facebook Twitter LinkedIn WhatsApp Email

Related Posts

ರಾಜ್ಯ ಬಿಜೆಪಿ ನಾಯಕರಿಗೆ ಈ ತಿರುಗೇಟು ಕೊಟ್ಟ ಸಿಎಂ ಸಿದ್ಧರಾಮಯ್ಯ

06/02/2026 8:32 PM2 Mins Read

ಸಾಗರದ ಮಾರಿಕಾಂಬೆ ದರ್ಶನಕ್ಕೆ ಸಾಲುಗಟ್ಟಿ ನಿಂತ ಭಕ್ತರಿಗೆ ಪಾನಕ ವಿತರಿಸಿದ ಮಾರಿಕಾಂಬಾ ಹಿತರಕ್ಷಣಾ ಸಮಿತಿ

06/02/2026 7:11 PM1 Min Read

ಸಾಗರದ ಮಾರಿ ಜಾತ್ರೆ ಪ್ರಯುಕ್ತ ‘ಹೆಲಿ ಟೂರಿಸಂ’ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ

06/02/2026 6:59 PM2 Mins Read
Recent News

ರಾಜ್ಯ ಬಿಜೆಪಿ ನಾಯಕರಿಗೆ ಈ ತಿರುಗೇಟು ಕೊಟ್ಟ ಸಿಎಂ ಸಿದ್ಧರಾಮಯ್ಯ

06/02/2026 8:32 PM

BREAKING: ಐಸಿಸಿ ಅಂಡರ್ -19 ವಿಶ್ವಕಪ್: 6ನೇ ಬಾರಿಗೆ ಇಂಗ್ಲೆಂಡ್ ಮಣಿಸಿ ಭಾರತ ತಂಡ ಐತಿಹಾಸಿಕ ಗೆಲುವು | ICC Under-19 World Cup

06/02/2026 8:28 PM

BREAKING : ಪರಮಾಣು ಸಾಮರ್ಥ್ಯದ ‘ಅಗ್ನಿ-3 ಬ್ಯಾಲಿಸ್ಟಿಕ್ ಕ್ಷಿಪಣಿ’ಯ ಪರೀಕ್ಷಾರ್ಥ ಉಡಾವಣೆ ಯಶಸ್ವಿ!

06/02/2026 8:20 PM

BREAKING : OFS ಮೂಲಕ ‘IPO’ಗೆ NSE ಮಂಡಳಿ ಅನುಮೋದನೆ, ಪಟ್ಟಿ ಪ್ರಕ್ರಿಯೆ ಮುನ್ನಡೆಸಲು ಸಮಿತಿ ರಚನೆ

06/02/2026 7:47 PM
State News
KARNATAKA

ರಾಜ್ಯ ಬಿಜೆಪಿ ನಾಯಕರಿಗೆ ಈ ತಿರುಗೇಟು ಕೊಟ್ಟ ಸಿಎಂ ಸಿದ್ಧರಾಮಯ್ಯ

By kannadanewsnow0906/02/2026 8:32 PM KARNATAKA 2 Mins Read

ಬೆಂಗಳೂರು: ರಾಜ್ಯ ಬಿಜೆಪಿ ನಾಯಕರು ತಮ್ಮ ಹೈಕಮಾಂಡ್‌ನ ಓಲೈಕೆಗಾಗಿ ಸುಳ್ಳು ಮಾಹಿತಿ ನೀಡುವುದನ್ನು ಬಿಟ್ಟು, ಜನರ ಹಿತಕ್ಕಾಗಿ ಈಗಲಾದರೂ ತಮ್ಮದೇ…

ಸಾಗರದ ಮಾರಿಕಾಂಬೆ ದರ್ಶನಕ್ಕೆ ಸಾಲುಗಟ್ಟಿ ನಿಂತ ಭಕ್ತರಿಗೆ ಪಾನಕ ವಿತರಿಸಿದ ಮಾರಿಕಾಂಬಾ ಹಿತರಕ್ಷಣಾ ಸಮಿತಿ

06/02/2026 7:11 PM

ಸಾಗರದ ಮಾರಿ ಜಾತ್ರೆ ಪ್ರಯುಕ್ತ ‘ಹೆಲಿ ಟೂರಿಸಂ’ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ

06/02/2026 6:59 PM

ಭಾರತೀಯ ಆಂತರಿಕೆ ಸೇವೆ ಗುರುತಿಸಿ ಕೊಡಮಾಡುವ ಪ್ರತಿಷ್ಠಿತ ಎಫ್‌ಐಸಿಪಿ ಪ್ರಶಸ್ತಿಗೆ ಡಾ.ದರ್ಶನ ರೆಡ್ಡಿ ಭಾಜನ

06/02/2026 5:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.