BIG UPDATE: ಹನಿಟ್ರ್ಯಾಪ್ ಆರೋಪ: ಗೃಹ ಸಚಿವ ಪರಮೇಶ್ವರ್ ಗೆ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸಚಿವ ರಾಜಣ್ಣ ಮನವಿ ಸಲ್ಲಿಕೆ

ಬೆಂಗಳೂರು :  ಹನಿಟ್ರ್ಯಾಪ್‌‌ಗೆ ಯತ್ನಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿದರು. ಸದಾಶಿವನಗರದ ಗೃಹಕಚೇರಿಯಲ್ಲಿ ಮಂಗಳವಾರ ಸಂಜೆ ಭೇಟಿ ಮಾಡಿ ಮನವಿ ನೀಡಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು, ಹನಿಟ್ರ್ಯಾಪ್‌ಗೆ ಯತ್ನ ಆಗಿದೆ ಎಂಬ ವಿಷಯ ಸದನದಲ್ಲಿ ಚರ್ಚೆಗೆ ಬಂದಾಗ, ನನ್ನ ಮೇಲೆ‌ ಪ್ರಯತ್ನ ಆಗಿದೆ ಎಂದು ಸಚಿವ ಕೆ.ಎನ್.ರಾಜಣ್ಣ ಅವರು ಹೇಳಿದ್ದರು. ಗೃಹ ಸಚಿವರಿಗೆ … Continue reading BIG UPDATE: ಹನಿಟ್ರ್ಯಾಪ್ ಆರೋಪ: ಗೃಹ ಸಚಿವ ಪರಮೇಶ್ವರ್ ಗೆ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸಚಿವ ರಾಜಣ್ಣ ಮನವಿ ಸಲ್ಲಿಕೆ