ಹನಿಟ್ರ್ಯಾಪ್ ಯತ್ನ ಆರೋಪ: ಸೋಮವಾರ ಅಥವಾ ಮಂಗಳವಾರ ಡಿಜಿ-ಐಜಿಪಿಗೆ ದೂರು- MLC ರಾಜೇಂದ್ರ

ಬೆಂಗಳೂರು: ಸಚಿವ ಕೆಎನ್ ರಾಜಣ್ಣಗೆ ಹನಿಟ್ರ್ಯಾಪ್ ಯತ್ನ ಆರೋಪದ ಸಂಬಂಧ ಸೋಮವಾರ ಅಥವಾ ಮಂಗಳವಾರ ರಾಜ್ಯ ಡಿಜಿ ಮತ್ತು ಐಜಿಪಿಗೆ ದೂರು ನೀಡಲು ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ನಿರ್ಧರಿಸಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಅವರಿಗೆ ಹನಿಟ್ರ್ಯಾಪ್ ಆರೋಪದ ಸಂಬಂಧ ದಾಖಲೆ ಸಹಿತ ಮಾಹಿತಿ ನೀಡಿದರು. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸೋಮವಾರ ಅಥವಾ ಮಂಗಳವಾರ ಡಿಜಿ-ಐಜಿಪಿಗೆ ದೂರು ನೀಡಲು ನಿರ್ಧರಿಸಿದ್ದೇನೆ ಎಂದರು. ನನಗೆ ಹನಿಟ್ರ್ಯಾಪ್ ನಡೆಸಲು ಕಳೆದ ಮೂರು ತಿಂಗಳಿನಿಂದ ಯತ್ನ … Continue reading ಹನಿಟ್ರ್ಯಾಪ್ ಯತ್ನ ಆರೋಪ: ಸೋಮವಾರ ಅಥವಾ ಮಂಗಳವಾರ ಡಿಜಿ-ಐಜಿಪಿಗೆ ದೂರು- MLC ರಾಜೇಂದ್ರ