BREAKING: ಕಾರವಾರದ ಸೀಬರ್ಡ್ ನೌಕಾನೆಲೆ ಸಿಬ್ಬಂದಿಗಳಿಗೆ ಹನಿಟ್ರ್ಯಾಪ್, ಮಾಹಿತಿ ಸೋರಿಕೆ ಶಂಕೆ: NIAಯಿಂದ ತನಿಖೆ

ಕಾರವಾರ: ಇಲ್ಲಿನ ಸೀಬರ್ಡ್ ನೌಕಾನೆಲೆಯ ಸಿಬ್ಬಂದಿಗಳಿಗೆ ಹನಿಟ್ರ್ಯಾಪ್ ಮಾಡಿರುವಂತ ಯುವತಿಯೊಬ್ಬಳು ಮಾಡಿರುವುದಾಗಿ ತಿಳಿದು ಬಂದಿದೆ. ಅಲ್ಲದೇ ಪಾಕಿಸ್ತಾನಕ್ಕೆ ನೌಕಾನೆಲೆಯ ಮಾಹಿತಿ ಸೋರಿಕೆಯ ಶಂಕೆ ವ್ಯಕ್ತವಾಗಿರುವ ಕಾರಣ, ಎನ್ಐಎಯಿಂದ ತನಿಖೆಯನ್ನು ನಡೆಸಲಾಗುತ್ತಿದೆ. ಕಾರವಾರದ ಸೀಬರ್ಡ್ ನೌಕಾನೆಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವಂತ ಮೂವರು ಸಿಬ್ಬಂದಿಗಳಿಗೆ ಫೇಸ್ ಬುಕ್ ಮೂಲಕ ತಾನು ಮರೈನ್ ಅಧಿಕಾರಿ ಎಂಬುದಾಗಿ ಯುವತಿಯೊಬ್ಬಳು ಪರಿಚಯ ಮಾಡಿಕೊಂಡು, ಹನಿಟ್ರ್ಯಾಪ್ ಮಾಡಿರುವುದಾಗಿ ತಿಳಿದು ಬಂದಿತ್ತು. ಮುದಗಾದ ವೇತನ್ ತಾಂಡೇಲ್, ತೋಡೂರಿನ ಸುನೀಲ್ ಸೇರಿದಂತೆ ಮೂವರು ಯುವಕರಿಗೆ ಯುವತಿಯೊಬ್ಬಳು ಹನಿಟ್ರ್ಯಾಪ್ … Continue reading BREAKING: ಕಾರವಾರದ ಸೀಬರ್ಡ್ ನೌಕಾನೆಲೆ ಸಿಬ್ಬಂದಿಗಳಿಗೆ ಹನಿಟ್ರ್ಯಾಪ್, ಮಾಹಿತಿ ಸೋರಿಕೆ ಶಂಕೆ: NIAಯಿಂದ ತನಿಖೆ