CRIME NEWS: ಹಾಸನದಲ್ಲಿ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್

ಹಾಸನ: ಜಿಲ್ಲೆಯಲ್ಲಿ ಅಮಾಯಕರನ್ನು ಟಾರ್ಗೆಟ್ ಮಾಡಿ, ಹನಿಟ್ರ್ಯಾಪ್ ಮಾಡಿ, ಆ ಬಳಿಕ ಬೆದರಿಸಿ, ಹಣ ವಸೂಲಿ ಮಾಡುತ್ತಿದ್ದಂತ ಖತರ್ನಾಕ್ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯ ಪೊಲೀಸರಿಂದ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದಂತ ಹನಿಟ್ರ್ಯಾಪ್ ಗ್ಯಾಂಗ್ ಬಂಧಿಸಲಾಗಿದೆ. ಬಂಧಿತರನ್ನು ಅತಿಥಿ ಉಪನ್ಯಾಸಕಿ ನಾಗಲಕ್ಷ್ಮೀ ಹಾಗೂ ಪತಿ ಧರ್ಮರಾಜು ಆಲಿಯಾಸ್ ಫಣಿ ಸೇರಿದಂತೆ ನಾಲ್ವರಾಗಿದ್ದಾರೆ. ಅತಿಥಿ ಉಪನ್ಯಾಸಕಿ ನಾಗಲಕ್ಷ್ಮೀ ಅವರೇ ಈ ಹನಿಟ್ರ್ಯಾಪ್ ಜಾಲದ ಕಿಂಗ್ ಪಿನ್ ಎನ್ನಲಾಗಿದೆ. ಬಡ, ಅಸಾಹಯಕ ಮಹಿಳೆಯರನ್ನು ಮುಂದಿಟ್ಟುಕೊಂಡು, … Continue reading CRIME NEWS: ಹಾಸನದಲ್ಲಿ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್