BIGG NEWS : ‘ವೀರಶೈವ ಲಿಂಗಾಯತ’ ಸಂಪ್ರದಾಯದಂತೆ ಅಂತ್ಯಕ್ರಿಯೆ : ಮಣ್ಣಲ್ಲಿ ಮಣ್ಣಾದ ‘ಹೊನ್ನಾಳಿ ಚಂದ್ರಶೇಖರ್’
ದಾವಣಗೆರೆ : ಬಿಜೆಪಿ ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ಅಂತ್ಯಕ್ರಿಯೆ ಇಂದು ಸ್ವಗ್ರಾಮ ಕುಂದೂರಿನ ತೋಟದಲ್ಲಿ ನೆರವೇರಿತು. ವೀರಶೈವ ಲಿಂಗಾಯತ ಸಂಪ್ರದಾಯದಂತೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮದ ತೋಟದಲ್ಲಿ ಚಂದ್ರಶೇಖರ್ ಅಂತ್ಯಕ್ರಿಯೆ ನೆರವೇರಿದ್ದು, ಚಂದ್ರಶೇಖರ್ ಮಣ್ಣಲ್ಲಿ ಮಣ್ಣಾದರು. ಈ ವೇಳೆ ಶಾಸಕ ರೇಣುಕಾಚಾರ್ಯ, ಹಾಗೂ ಕುಟುಂಬದವರು, ಗೃಹ ಸಚಿವ ಆರಗ ಜ್ಞಾನೇಂದ್ರ, ಹೊನ್ನಾಳಿ ಹಿರೇಕಲ್ಮಠದ ಡಾ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀಗಳು ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು. ಚಂದ್ರಶೇಖರ್ ಪಾರ್ಥೀವ ಶರೀರಕ್ಕೆ ಪೂಜೆ ಸಲ್ಲಿಸಿದ ಬಳಿಕ … Continue reading BIGG NEWS : ‘ವೀರಶೈವ ಲಿಂಗಾಯತ’ ಸಂಪ್ರದಾಯದಂತೆ ಅಂತ್ಯಕ್ರಿಯೆ : ಮಣ್ಣಲ್ಲಿ ಮಣ್ಣಾದ ‘ಹೊನ್ನಾಳಿ ಚಂದ್ರಶೇಖರ್’
Copy and paste this URL into your WordPress site to embed
Copy and paste this code into your site to embed