ಹೊನ್ನಾವರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಇಬ್ಬರು ಅರೆಸ್ಟ್, ₹17 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ವಶ

ಹೊನ್ನಾವರ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಹೊನ್ನಾವರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 127.5 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಅಂದಾಜು ಮೌಲ್ಯ ರೂ. 17,08,300/- ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳು: ಧನುಷ್ (ತಂದೆ: ಶ್ರೀಧರಗೌಡ) – ಕಳ್ಳತನ ಮಾಡಿದ ಪ್ರಮುಖ ಆರೋಪಿ (ವಾಸ: ಹೊನ್ನಾವರ ತಾಲೂಕು). ಗೌರೀಶ (ತಂದೆ: ಗಣಪತಿಗೌಡ) – ಕದ್ದ ಮಾಲನ್ನು ಮಾರಾಟ ಮಾಡಿದ ಆರೋಪಿ (ವಾಸ: … Continue reading ಹೊನ್ನಾವರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಇಬ್ಬರು ಅರೆಸ್ಟ್, ₹17 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ವಶ