Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಗ್ರಾಮ ಪಂಚಾಯ್ತಿ ವ್ಯಾಪ್ತಿಗಳಲ್ಲಿ ಶೇ.71.39ರಷ್ಟು ತೆರಿಗೆ ಸಂಗ್ರಹ: ಸಚಿವ ಪ್ರಿಯಾಂಕ್ ಖರ್ಗೆ

19/02/2026 5:46 PM

Good News ; ‘TCS’ ಉದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ; ಶೇ.80ಕ್ಕೆ ಸಂಬಳ ಹೆಚ್ಚಳ

19/02/2026 5:41 PM

ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿ ಬಿಂಬಗಳಿವೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

19/02/2026 5:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ರಾಜ್ಯದ ಪುನರ್ವಸತಿ ಕಾರ್ಯಕರ್ತರ ಗೌರವಧನ ರೂ.1,000 ಹೆಚ್ಚಳ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
KARNATAKA

GOOD NEWS: ರಾಜ್ಯದ ಪುನರ್ವಸತಿ ಕಾರ್ಯಕರ್ತರ ಗೌರವಧನ ರೂ.1,000 ಹೆಚ್ಚಳ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

By kannadanewsnow0920/08/2025 3:03 PM

ವಿಧಾನಸಭೆ: ಗ್ರಾಮೀಣ ಪುನರ್ವಸತಿ ಯೋಜನೆಯಡಿ ಪುನರ್ವಸತಿ ಕಾರ್ಯಕರ್ತರನ್ನು ನಿಯಮಾನುಸಾರ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದು, ಅವರನ್ನು ಖಾಯಂಗೊಳಿಸಲು ನಿಯಮಗಳಲ್ಲಿ ಅವಕಾಶವಿರುವುದಿಲ್ಲ. ಅವರ ಗೌರವಧನವನ್ನು ರೂ.1,000 ಹೆಚ್ಚಳ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಹೇಳಿದರು.

ವಿಧಾನಸೌಧದಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದ 7ನೇ ದಿನವಾದ ಬುಧವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 9 ಸಾವಿರ ರೂಪಾಯಿಯಿಂದ 10 ಸಾವಿರ ರೂಪಾಯಿಗಳಿಗೆ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 15 ಸಾವಿರ ರೂಪಾಯಿಯಿಂದ 16 ಸಾವಿರ ರೂಪಾಯಿಗೆ ಹೆಚ್ಚಿಸಲಾಗಿದೆ ಎಂದರು.

ಪ್ರಸ್ತುತ 5601 ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, 450 ನಗರ ಪುನರ್ವಸತಿ ಕಾರ್ಯಕರ್ತರು ಹಾಗೂ 172 ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಸಚಿವರ ಮಾಹಿತಿ ನೀಡಿದರು.

ಗ್ರಾಮೀಣ ಪುನರ್ವಸತಿ ಯೋಜನೆಯಡಿಯಲ್ಲಿ ಗೌರವಧನ ಆಧಾರದ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ವಿಕಲಚೇತನ ಗ್ರಾಮೀಣ ಹಾಗೂ ನಗರ ಪುನವರ್ಸತಿ ಕಾರ್ಯಕರ್ತರು ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಕಾರ್ಯಕರ್ತರನ್ನು ಕಾರ್ಮಿಕ ಇಲಾಖೆಯ ಕನಿಷ್ಠ ವೇತನಕ್ಕೊಳಪಡಿಸಲು ಪ್ರಸ್ತಾವನೆ ಸಲ್ಲಿಸಲಾಗಿದ್ದು, ಆರ್ಥಿಕ ಇಲಾಖೆಯ ಅನುಮೋದನೆಯಂತೆ ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 9 ಸಾವಿರ ರೂಪಾಯಿಯಿಂದ 10 ಸಾವಿರ ರೂಪಾಯಿಗಳಿಗೆ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 15 ಸಾವಿರ ರೂಪಾಯಿಯಿಂದ 16 ಸಾವಿರ ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ಸಚಿವರು ಉತ್ತರಿಸಿದರು.

ಪರಿಶಿಷ್ಟ ಸಮುದಾಯಕ್ಕೆ ಒಳಮೀಸಲಾತಿಯು ನಮ್ಮ ಸರ್ಕಾರ ದೇವರಾಜ ಅರಸುಗೆ ಸಲ್ಲಿಸುತ್ತಿರುವ ನಮನ: ಡಿಕೆಶಿ

ಸಾಗರ, ಹೊಸನಗರದಲ್ಲಿ ಅಭಿವೃದ್ಧಿ ಪರ್ವಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ನಾಂದಿ: 1 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ

Share. Facebook Twitter LinkedIn WhatsApp Email

Related Posts

ರಾಜ್ಯದ ಗ್ರಾಮ ಪಂಚಾಯ್ತಿ ವ್ಯಾಪ್ತಿಗಳಲ್ಲಿ ಶೇ.71.39ರಷ್ಟು ತೆರಿಗೆ ಸಂಗ್ರಹ: ಸಚಿವ ಪ್ರಿಯಾಂಕ್ ಖರ್ಗೆ

19/02/2026 5:46 PM2 Mins Read

ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿ ಬಿಂಬಗಳಿವೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

19/02/2026 5:40 PM2 Mins Read

ಕರ್ನಾಟಕದಲ್ಲಿ ರೈಲ್ವೆ ಅಭಿವೃದ್ಧಿಗೆ ಭೂಸ್ವಾಧೀನವೇ ಪ್ರಮುಖ ಆಧಾರ

19/02/2026 5:35 PM2 Mins Read
Recent News

ರಾಜ್ಯದ ಗ್ರಾಮ ಪಂಚಾಯ್ತಿ ವ್ಯಾಪ್ತಿಗಳಲ್ಲಿ ಶೇ.71.39ರಷ್ಟು ತೆರಿಗೆ ಸಂಗ್ರಹ: ಸಚಿವ ಪ್ರಿಯಾಂಕ್ ಖರ್ಗೆ

19/02/2026 5:46 PM

Good News ; ‘TCS’ ಉದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ; ಶೇ.80ಕ್ಕೆ ಸಂಬಳ ಹೆಚ್ಚಳ

19/02/2026 5:41 PM

ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿ ಬಿಂಬಗಳಿವೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

19/02/2026 5:40 PM

ಕರ್ನಾಟಕದಲ್ಲಿ ರೈಲ್ವೆ ಅಭಿವೃದ್ಧಿಗೆ ಭೂಸ್ವಾಧೀನವೇ ಪ್ರಮುಖ ಆಧಾರ

19/02/2026 5:35 PM
State News
KARNATAKA

ರಾಜ್ಯದ ಗ್ರಾಮ ಪಂಚಾಯ್ತಿ ವ್ಯಾಪ್ತಿಗಳಲ್ಲಿ ಶೇ.71.39ರಷ್ಟು ತೆರಿಗೆ ಸಂಗ್ರಹ: ಸಚಿವ ಪ್ರಿಯಾಂಕ್ ಖರ್ಗೆ

By kannadanewsnow0919/02/2026 5:46 PM KARNATAKA 2 Mins Read

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ 2025-26ನೆ ಸಾಲಿನಲ್ಲಿ ಫೆಬ್ರವರಿ 18ರವರೆಗೆ ಶೇ. 71.39ರಷ್ಟು ತೆರಿಗೆ ಸಂಗ್ರಹವಾಗಿದ್ದು, ಈ ವರ್ಷಾಂತ್ಯಕ್ಕೆ ಗುರಿ ತಲುಪುವ…

ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿ ಬಿಂಬಗಳಿವೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

19/02/2026 5:40 PM

ಕರ್ನಾಟಕದಲ್ಲಿ ರೈಲ್ವೆ ಅಭಿವೃದ್ಧಿಗೆ ಭೂಸ್ವಾಧೀನವೇ ಪ್ರಮುಖ ಆಧಾರ

19/02/2026 5:35 PM

ಸೋಲುವ ಭಯದಲ್ಲಿ ಹಿಮಂತ್ ಬಿಸ್ವಾಸ್ ಶರ್ಮಾ ಆಧಾರರಹಿತ ಹೇಳಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

19/02/2026 5:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.