GOOD NEWS: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ತುಮಕೂರು: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನವನ್ನು ಹೆಚ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಒಂದು ಸಾವಿರ ಗೌರವ ಧನ ಹೆಚ್ಚಿಸಲಾಗುವುದು. ಈಗಾಗಲೇ ‌ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಚುನಾವಣಾ ಕೆಲಸದಿಂದ ವಿಮುಕ್ತಿಗೊಳಿಸಲಾಗಿದೆ. ಜಾತಿ ಸಮೀಕ್ಷೆಗೆ ಅಂಗನವಾಡಿ ಕಾರ್ಯಕರ್ತೆಯರು‌ ಸಹಾಯ ಮಾಡಿದರು. ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನಲ್ಲಿ ನವೆಂಬರ್ 28 ರಂದು ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಗೆ ಚಾಲನೆ ಕುರಿತು ಬಾಲ … Continue reading GOOD NEWS: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್