ವ್ಯಕ್ತಿಗೆ ‘ಮಾನ’ ಎಷ್ಟು ಮುಖ್ಯವೋ ‘ರಾಜಕೀಯ’ ಪಕ್ಷಗಳಿಗೂ ಅಷ್ಟೇ ಮುಖ್ಯ : ಹೈಕೋರ್ಟ್
ಬೆಂಗಳೂರು : ಬಿಜೆಪಿ ವಿರುದ್ಧ ಕಾಂಗ್ರೆಸ್ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯೊಂದನ್ನು ರದ್ದುಪಡಿಸಲು ಸ್ಪಷ್ಟವಾಗಿ ನಿರಾಕರಿಸಿರುವ ಹೈಕೋರ್ಟ್, ‘ವ್ಯಕ್ತಿಗೆ ಮಾನ ಎಷ್ಟು ಮುಖ್ಯವೋ ರಾಜಕೀಯ ಪಕ್ಷಗಳಿಗೂ ಅಷ್ಟೇ ಮುಖ್ಯ’ ಎಂಬ ಮಹತ್ವದ ತೀರ್ಪು ಪ್ರಕಟಿಸಿದೆ. ‘ನಿರುದ್ಯೋಗ’ ಭಾರತಕ್ಕೆ ಸಮಸ್ಯೆಯಲ್ಲ : ಹಣಕಾಸು ಆಯೋಗದ ಅಧ್ಯಕ್ಷ ಅರವಿಂದ್ ಪನಗಾರಿಯಾ ಈ ಸಂಬಂಧ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ನಳಿನ್ ಕುಮಾರ್ ಕಟೀಲ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು, ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ … Continue reading ವ್ಯಕ್ತಿಗೆ ‘ಮಾನ’ ಎಷ್ಟು ಮುಖ್ಯವೋ ‘ರಾಜಕೀಯ’ ಪಕ್ಷಗಳಿಗೂ ಅಷ್ಟೇ ಮುಖ್ಯ : ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed