BIGG NEWS : ಬಳ್ಳಾರಿಯಲ್ಲಿ ʼಮರ್ಯಾದಾ ಹತ್ಯೆʼ : ಅನ್ಯಕೋಮಿನ ಯುವಕನ ಪ್ರೀತಿಸಿದ್ದಕ್ಕೆ ಮಗಳನ್ನೆ ಕೊಲೆಗೈದ ಪಾಪಿ ತಂದೆ
ಬಳ್ಳಾರಿ: ಜಿಲ್ಲೆಯ ಕುಡುತಿನಿ ಪಟ್ಟಣದ ಸಿದ್ದಮ್ಮನಹಳ್ಳಿಯಲ್ಲಿ ಅನ್ಯಕೋಮಿನ ಯುವಕನನ್ನು ಪ್ರೀತಿ ಮಾಡಿದ್ದಕ್ಕೆ ತಂದೆಯೇ ಮಗಳನ್ನು ಕೊಲೆ ಮಾಡಿರುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. BIGG NEWS: ಸಿಲಿಕಾನ್ ಸಿಟಿಯಲ್ಲಿ ನಕಲಿ ದಾಖಲೆ ಪಡೆದು ಪಾಸ್ಪೋರ್ಟ್ ಮಾಡಿಸುತ್ತಿದ್ದ ಗ್ಯಾಂಗ್ ಅರೆಸ್ಟ್ ಘಟನೆ ಬಳಿಕ ತನ್ನ ಮಗಳನ್ನು ಹತ್ಯೆ ಮಾಡಿರುವುದಾಗಿ ತಂದೆ ಓಂಕಾರಗೌಡ ಪೊಲೀಸರ (Police) ಬಳಿ ತಪ್ಪೊಪ್ಪಿಕೊಂಡಿದ್ದಾನೆ.ಅನ್ಯ ಕೋಮಿನ ಯುವಕನೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದಳು, ಈ ಬಗ್ಗೆ ಮನೆಯವರಿಗೆ ಗೊತ್ತಾಗುತ್ತಿದ್ದಂತೆಯೇ ಯುವಕನಿಂದ ದೂರವಿರುವಂತೆ ಎಚ್ಚರಿಕೆ ನೀಡಿದ್ದರು. ಆದರೆ ಮನೆಯವರ … Continue reading BIGG NEWS : ಬಳ್ಳಾರಿಯಲ್ಲಿ ʼಮರ್ಯಾದಾ ಹತ್ಯೆʼ : ಅನ್ಯಕೋಮಿನ ಯುವಕನ ಪ್ರೀತಿಸಿದ್ದಕ್ಕೆ ಮಗಳನ್ನೆ ಕೊಲೆಗೈದ ಪಾಪಿ ತಂದೆ
Copy and paste this URL into your WordPress site to embed
Copy and paste this code into your site to embed