ಎಐಸಿಸಿ ಅಧ್ಯಕ್ಷ ‘ಮಲ್ಲಿಕಾರ್ಜುನ ಖರ್ಗೆ’ಗೆ ಅಭಿನಂದನೆ : ನ.6 ರಂದು ಕೆಪಿಸಿಸಿ ವತಿಯಿಂದ ‘ಸರ್ವೋದಯ ಸಮಾವೇಶ’
ಬೆಂಗಳೂರು : ನೂತನವಾಗಿ ಎಐಸಿಸಿ ಅಧ್ಯಕ್ಷ ಪಟ್ಟ ಏರಿದ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ನವೆಂಬರ್ 6ರಂದು ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಹೌದು, ಈ ಹಿನ್ನೆಲೆ ಕೆಪಿಸಿಸಿ ವತಿಯಿಂದ ನವೆಂಬರ್ 6 ರಂದು ಬೃಹತ್ ಅಭಿನಂದನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮಕ್ಕೆ ಸರ್ವೋದಯ ಸಮಾವೇಶ ಎಂದು ನಾಮಕರಣ ಮಾಡಲಾಗಿದೆ. ಈ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮಾತನಾಡಿದ್ದು, ಮಲ್ಲಿಕಾರ್ಜುನ ಖರ್ಗೆಯವರು ಎಐಸಿಸಿ ಅಧ್ಯಕ್ಷರಾದ ಹಿನ್ನೆಲೆಯಲ್ಲಿ ಅಭಿನಂದನಾ ಸಮಾವೇಶ … Continue reading ಎಐಸಿಸಿ ಅಧ್ಯಕ್ಷ ‘ಮಲ್ಲಿಕಾರ್ಜುನ ಖರ್ಗೆ’ಗೆ ಅಭಿನಂದನೆ : ನ.6 ರಂದು ಕೆಪಿಸಿಸಿ ವತಿಯಿಂದ ‘ಸರ್ವೋದಯ ಸಮಾವೇಶ’
Copy and paste this URL into your WordPress site to embed
Copy and paste this code into your site to embed