ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಹುಕ್ಕಾಬಾರ್ ಅನ್ನು ನಿಷೇಧಸಲಾಗಿದ್ದು, ಸಿಗರೇಟು ಸೇವಿಸುವ ವಯೋಮಿತಿಯನ್ನು 21ವರ್ಷಕ್ಕೆ ಹೆಚ್ಚಿಸುವ ಅಂಶವನ್ನೊಳಗೊಂಡ ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ ತಿದ್ದುಪಡಿ ವಿಧೇಯಕಕ್ಕೆ ನಿನ್ನೆ ವಿಧಾನಸಭೆ ಅಂಗೀಕಾರ ನೀಡಿತು.
BREAKING :ರಾಯಚೂರು : ಮದ್ಯ ಸೇವನೆ ಬೇಡವೆಂದು ಬುದ್ಧಿ ಹೇಳಿದ ಅಪ್ಪ : ಮನನೊಂದು ನೇಣಿಗೆ ಶರಣಾದ ಮಗ
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವಿಧೇಯಕ ಕುರಿತು ವಿವರಣೆ ನೀಡಿ, ರಾಜ್ಯಾದ್ಯಂತ ಈಗಾಗ್ಲೇ ಹುಕ್ಕಾಬಾರ್ ಗಳನ್ನು ನಿಷೇಧಿಸಲಾಗಿದೆ. ಅಲ್ಲದೆ ಈ ಮೊದಲು ಇದ್ದ 18 ವರ್ಷದೊಳಗಿನವರಿಗೆ ಸಿಗರೇಟ್ ಮಾರಾಟ ಮಾಡುವಂತಿಲ್ಲ ಎಂಬುದನ್ನು 21 ವರ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಹೇಳಿದರು.
ವೆನೆಜುವೆಲಾ: ಅಕ್ರಮ ತೆರೆದ ಚಿನ್ನದ ಗಣಿ ಕುಸಿದು ಕನಿಷ್ಠ 14 ಮಂದಿ ಸಾವು, ಹಲವರಿಗೆ ಗಾಯ
ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವಿಸಿದರೆ ಒಂದು ಸಾವಿರ ರು. ದಂಡ ವಿಧಿಸಲಾಗುವುದು. ಹುಕ್ಕಾಬಾರ್ಗಳನ್ನು ನಿಷೇಧಿಸಲಾಗಿದೆ. ಈ ಬಗ್ಗೆ ಈಗಾಗಲೇ ಆರೋಗ್ಯ ಇಲಾಖೆ ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿ ಕೆಲವರು ನ್ಯಾಯಾಲಯ ಮೊರೆ ಹೋಗಿದ್ದಾರೆ. ಆದರೆ ನ್ಯಾಯಾಲಯ ಯಾವುದೇ ತಡೆ ನೀಡಿಲ್ಲ ಎಂದರು.
BREAKING : ಬೆಂಗಳೂರು ಏರ್ಪೋರ್ಟ್ ನಲ್ಲಿ ‘ಅಕ್ರಮ ಚಿನ್ನ’ ಸಾಗಣೆ : ‘22.5 ಲಕ್ಷ’ ಮೌಲ್ಯದ ಚಿನ್ನ ಜಪ್ತಿ,