ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮೇಷ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ನೀವು ನಿಮ್ಮ ಕೆಲಸ ಕಾರ್ಯದಲ್ಲಿ ಯಶಸ್ಸು ಪಡೆಯುತ್ತೀರಿ, ನಿಮ್ಮ ಆತ್ಮವಿಶ್ವಾಸ ತುಂಬಾ ಚೆನ್ನಾಗಿರಲಿದೆ. ಪಾಲುದಾರಿಕೆಯ ವ್ಯಾಪಾರ ಮಾಡುತ್ತಿದ್ದರೆ ಈ ದಿನ ಉತ್ತಮ ಲಾಭ ಪಡೆಯುತ್ತೀರಿ. ಕುಟುಂಬದವರ ಮನಸ್ಸು ನೋಯಿಸಬೇಡಿ, ವಿವಾಹಿತರ ನಡುವೆ ಪ್ರೀತಿ ಇರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಮಧುಮೇಹದ ಸಮಸ್ಯೆ ಇರುವವರು ಜಾಗ್ರತೆವಹಿಸಿ.
ವೃಷಭ ರಾಶಿ
ಈ ದಿನ ಮಾನಸಿಕ ಒತ್ತಡ ಇರಲಿದೆ, ಏಕೆಂದರೆ ನೀವು ಎಣಿಸಿದಂತೆ ಕಾರ್ಯಗಳು ನಡೆಯುವುದಿಲ್ಲ. ಪ್ರತಿಕೂಲ ಸಂದರ್ಭಗಳಲ್ಲಿ ನೀವು ತಾಳ್ಮೆಯಿಂದಿರಬೇಕು. ಆರ್ಥಿಕವಾಗಿ ಈ ದಿನ ನಿಮಗೆ ಉತ್ತಮವಾಗಿದೆ. ಉದ್ಯೋಗಿಗಳಿಗೆ ಈ ದಿನ ಶುಭವಾಗಿದೆ. ಇನ್ನು ವೈವಾಹಿಕ ಜೀವನದಲ್ಲಿ ಏನೇ ಭಿನ್ನಾಭಿಪ್ರಾಯವಿದ್ದರೆ ಮನಸ್ಸು ಬಿಚ್ಚಿ ಮಾತನಾಡಿ. ಆರೋಗ್ಯದ ಬಗ್ಗೆ ನೋಡುವುದಾದರೆ ದಣಿವು ಇರಲಿದೆ.
ಮಿಥುನ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ವ್ಯಾಪಾರಿಗಳಿಗೆ ಈ ದಿನ ಶುಭವಾಗಗಿದೆ, ಪ್ರಗತಿಯ ಸೂಚನೆಯಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ನಿಮ್ಮ ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯಗಳಿರಬಹುದು. ಬೇರೆ ಕಡೆ ಆಕರ್ಷಣೆವಿದ್ದರೆ ಅದರಿಂದ ದೂರವಿರಬೇಕು, ಖರ್ಚಿನ ಬಗ್ಗೆ ಜಾಗ್ರತೆವಹಿಸಿ. ಆಹಾರಕ್ರಮದ ಕಡೆಗೆ ಗಮನಹರಿಸಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಕರ್ಕ ರಾಶಿ
ಕೆಲಸದ ಕಡೆಗೆ ಗಮನಹರಿಸದಿದ್ದರೆ ನಿಮ್ಮ ಕೆಲಸವೂ ಅಪೂರ್ಣವಾಗಿ ಉಳಿಯಲಿದೆ.ನಿಮ್ಮ ವೈಯಕ್ತಿಕ ವಿಷಯಗಳನ್ನು ಹೊರಗಿನವರೊಂದಿಗೆ ಹೆಚ್ಚು ಹಂಚಿಕೊಳ್ಳಬೇಡಿ.
ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಸುಧಾರಣೆ ಕಂಡು ಬರಲಿದೆ. ಕೆಲಸದಲ್ಲಿ ಒತ್ತಡ ಇರಲಿದೆ. ಕುಟುಂಬದಲ್ಲಿ ನೆಮ್ಮದಿ ಹಾಳಾಗದಂತೆ ನೋಡಿಕೊಳ್ಳಿ. ಯುವ ಜನತೆ ವೃತ್ತಿ ಬಗ್ಗೆ ಹೆಚ್ಚು ಗಮನಹರಿಸಿ. ಆರೋಗ್ಯ ಸಮಸ್ಯೆ ತಡೆಗಟ್ಟಲು ಮಾನಸಿಕ ಒತ್ತಡ ಹೊರಹಾಕಿ.
ಸಿಂಹ ರಾಶಿ
ಈ ದಿನ ನಿಮಗೆ ತುಂಬಾ ಚೆನ್ನಾಗಿರಲಿದೆ. ಯಾರಿಗಾದರು ಹಣ ಕೊಟ್ಟಿದ್ದರೆ ಹಣ ಮರಳಿ ಪಡೆಯುತ್ತೀರಿ. ಆರ್ಥಿಕವಾಗಿ ಲಾಭ ಪಡೆಯುತ್ತೀರಿ, ಕುಟುಂಬದಲ್ಲಿ ಹಿರಿಯರ ಸಲಹೆ ತಳ್ಳಿ ಹಾಕಬೇಡಿ, ಸಂಗಾತಿಯೊಂದಿಗೆ ಭಾವನಾತ್ಮಕ ಬಾಂಧವ್ಯ ಇರಲಿದೆ. ವೈವಾಹಿಕ ಜೀವನದ ಕಡೆಗೆ ಗಮನಹರಿಸಬೇಕು, ಆರೋಗ್ಯ ಚೆನ್ನಾಗಿರಲಿದೆ.
ಕನ್ಯಾ ರಾಶಿ
ಈ ದಿನ ನೀವು ಅಪರಿಚಿತ ವ್ಯಕ್ತಿಯನ್ನು ನಂಬದಿರಿ, ಅಲ್ಲದೆ ವೈಯಕ್ತಿಕ ಕಾರಣ ನಿಮ್ಮ ಕೆಲಸದ ಮೇಲೂ ಪರಿಣಾಮ ಬೀರಬಹುದು. ಆರ್ಥಿಕವಾಗಿ ಈ ದಿನ ಉತ್ತಮವಲ್ಲ, ಉದ್ಯೋಗಿಗಳು ಕೆಲಸ ಕಾರ್ಯದಲ್ಲಿ ಜಾಗ್ರತೆವಹಿಸಿ. ಮನೆಯ ವಿಷಯದಲ್ಲಿ ಹೊರಗಿನವರು ಹಸ್ತಕ್ಷೇಪ ಮಾಡಲು ಬಿಡಬೇಡಿ, ಆರೋಗ್ಯದ ಕಡೆಗೂ ಗಮನ ಹರಿಸಬೇಕು ಇಲ್ಲದಿದ್ದರೆ ಹೆಚ್ಚುತ್ತಿರುವ ಒತ್ತಡ ನಿಮ್ಮ ಆರೋಗ್ಯವನ್ನು ಕೆಡಿಸಬಹುದು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ತುಲಾ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ವೃತ್ತಿಗೆ ಸಂಬಂಧಿಸಿದ ಚಿಂತೆಗಳು ದೂರವಾಗುತ್ತವೆ. ವ್ಯಾಪಾರಿಗಳು ಹೊಸ ಕೆಲಸಕ್ಕೆ ಕೈ ಹಾಕುವ ಮುನ್ನ ಜಾಗ್ರತೆಯಿಂದ ಮುಂದುವರೆಯಿರಿ. ಕುಟುಂಬ ಜೀವನ ಚೆನ್ನಾಗಿರಲಿದೆ. ವೈವಾಹಿಕ ಬದುಕು ಚೆನ್ನಾಗಿರಲಿದೆ, ಆರೋಗ್ಯದ ಕಡೆಗೆ ಗಮನಹರಿಸಿ.
ವೃಶ್ಚಿಕ ರಾಶಿ
ನಿಮ್ಮ ಗುರಿ ಮುಟ್ಟುವವರೆಗೆ ನಿಮ್ಮ ಪ್ರಯತ್ನಗಳನ್ನು ಮುಂದುವರಿಸಿ. ವ್ಯಾಪಾರ ಯೋಜನೆ ಯಶಸ್ವಿಯಾಗುತ್ತದೆ, ನೀವು ಆರ್ಥಿಕ ಲಾಭಗಳನ್ನು ಪಡೆಯುತ್ತೀರಿ, ಹೊಸ ಉದ್ಯೋಗವನ್ನು ಹುಡುಕುತ್ತಿದ್ದರೆ ಶೀಘ್ರವೇ ದೊರೆಯಲಿದೆ. ಕುಟುಂಬದಲ್ಲಿನ ಸಮಸ್ಯೆ ಬಗೆಹರಿಯಲಿದೆ. ವೈವಾಹಿಕ ಹಾಗೂ ಕುಟುಂಬ ಬದುಕಿನಲ್ಲಿ ಅಹಂ ದೂರವಿಡಿ
ಧನು ರಾಶಿ
ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ. ಕೆಲಸದ ಸ್ಥಳದಲ್ಲಿ ನಿಮ್ಮ ಸ್ಥಾನ ಬಲಗೊಳ್ಳುತ್ತದೆ. ಆರೋಗ್ಯ ಚೆನ್ನಾಗಿರಲಿದೆ. ನಿಮ್ಮ ನೆಚ್ಚಿನ ಕೆಲಸವನ್ನು ಮಾಡಲು ನಿಮಗೆ ಅವಕಾಶ ಸಿಗಲಿದೆ, ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವುದಾದರೆ ಕುಟುಂಬದ ಅಭಿಪ್ರಾಯ ಕೇಳಿ, ಆರೋಗ್ಯದ ಕಡೆಗೆ ಗಮನಹರಿಸಿ
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮಕರ ರಾಶಿ
ಈ ದಿನ ತುಂಬಾ ಕಾರ್ಯನಿರತವಾಗಿರುತ್ತದೆ, ವೈಯಕ್ತಿಕ ಜೀವನದಲ್ಲಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿ. ದೊಡ್ಡ ವ್ಯಾಪಾರ ಹೂಡಿಕೆಗಳನ್ನು ಮಾಡಲು ದಿನವು ಸೂಕ್ತವಲ್ಲ. ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸದಿಂದ ಮಾಡಿದ ಕೆಲಸದಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ಕುಟುಂಬ ಜೀವನ ಚೆನ್ನಾಗಿರಲಿದ. ಸಂಗಾತಿಯ ಕಡೆಗೆ ಗಮನಹರಿಸಿ.
ಕುಂಭ ರಾಶಿ
ನೀವು ನಿಮ್ಮ ಸಾಮರ್ಥ್ಯದ ಮೇಲೆ ನಂಬಿಕೆ ಇಡಿ. ಹಣದ ವಿಷಯದಲ್ಲಿ ವಿವಾದ ಉಂಟಾಗಬಹುದು ಕೋಪ ನಿಯಂತ್ರಿಸಿ, ಹಣದ ವಿಚಾರದಲ್ಲಿ ಮೋಸ ಹೋಗದಂತೆ ಜಾಗ್ರತೆವಹಿಸಿ. ಆರೋಗ್ಯ ಚೆನ್ನಾಗಿರಲಿದೆ. ಸಂಗಾತಿ ಹಾಗೂ ನಿಮ್ಮ ಬಾಂಧವ್ಯ ಚೆನ್ನಾಗಿರಲಿದೆ.
ಮೀನ ರಾಶಿ’
ಕೆಲಸದ ಸ್ಥಳದಲ್ಲಿ ನಿಮ್ಮ ಅಪೂರ್ಣ ಕಾರ್ಯಗಳನ್ನು ಪೂರ್ಣಗೊಳಿಸಲು ದಿನವು ಒಳ್ಳೆಯದು. ನೀವು ಕಷ್ಟಪಟ್ಟು ಕೆಲಸ ಮಾಡುತ್ತೀರಿ. ಹಣಕ್ಕೆ ಸಂಬಂಧಿಸಿದ ವ್ಯವಹಾರಗಳನ್ನು ಮಾಡುವಾಗ ಜಾಗರೂಕರಾಗಿರಿ. ಕುಟುಂಬ ಜೀವನದಲ್ಲಿ ಸಾಮರಸ್ಯ ಇರುತ್ತದೆ. ಪ್ರತಿಕೂಲ ಸಂದರ್ಭಗಳಲ್ಲಿ ನೀವು ಪ್ರೀತಿಪಾತ್ರರಿಂದ ಬೆಂಬಲವನ್ನು ಪಡೆಯುತ್ತೀರಿ. ಆರೋಗ್ಯದ ಕಡೆಗೆ ಗಮನಹರಿಸಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 953593555