BREAKING NEWS : ಹಾವೇರಿಯಲ್ಲಿ ಭೀಕರ ಅಪಘಾತ : ಕಾರಿಗೆ ಬಸ್ ಡಿಕ್ಕಿಯಾಗಿ ದಂಪತಿ ದುರ್ಮರಣ

ಹಾವೇರಿ : ಕಾರಿಗೆ ಬಸ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿ ಕೇರಳ ಮೂಲದ ದಂಪತಿಗಳು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹುಣಸಿಕಟ್ಟಿ ಬಳಿ ನಡೆದಿದೆ. ಮೃತರನ್ನು ಕೇರಳ ಮೂಲದ ದಂಪತಿ ಮೊಹಮದ್ (68) ಹಾಗೂ ಆಯಿಷಾ (60) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. BIGG NEWS : ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ಜನರ ಸೇವಕರು, ನ್ಯಾಯಾಂಗವೂ ಯೋಚಿಸಬೇಕು ; ಕಿರಣ್ … Continue reading BREAKING NEWS : ಹಾವೇರಿಯಲ್ಲಿ ಭೀಕರ ಅಪಘಾತ : ಕಾರಿಗೆ ಬಸ್ ಡಿಕ್ಕಿಯಾಗಿ ದಂಪತಿ ದುರ್ಮರಣ