ಕೋಲಾರದ ಮಾಲೂರು ಬಳಿ ಭೀಕರ ರಸ್ತೆ ಅಪಘಾತ: 13 ಮಂದಿ ಕೂಲಿ ಕಾರ್ಮಿಕರಿಗೆ ಗಂಭಿರ ಗಾಯ

ಕೋಲಾರ: ಕೋಲಾರದ ಮಾಲೂರು ಬಳಿ ಭೀಕರ ರಸ್ತೆ ಅಪಘಾತವಾಗಿದ್ದು, ಘಟನೆಯಲ್ಲಿ 13 ಮಂದಿ ಕೂಲಿ ಕಾರ್ಮಿಕರಿಗೆ ಗಂಭಿರ ಗಾಯವಾಗಿ ಗಾಯೊಂಡಿದ್ದಾರೆ ಎನ್ನಲಾಗಿದೆ. ಮಾಲೂರು ತಾಲೂಕಿನ ಹೂಸೂರು ಮುಖ್ಯ ರಸ್ತೆಯ ಚಿಕ್ಕ ತಿರುಪತಿ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ಟಾಟಾ ಸುಮೋ ಮತ್ತು ಟಿಪ್ಪರ್‌ಗಳ ನಡುವೆ ಡಿಕ್ಕಿ ಸಂಭವಿಸಿದೆ ಎನ್ನಲಾಗಿದೆ. ಘಟನೆಗೆಯಲ್ಲಿ ಗಾಯಗೊಂಡಿರುವವರನ್ನು ತಮಿಳುನಾಡಿನ ಬೇರಿಕೆ ಅಮದಗೊಂಡನಹಳ್ಳಿ ಗ್ರಾಮದವರಾಗಿದ್ದು, ಮಾಲೂರು ತಾಲೂಕಿನ ಕೂಲಿ ಮಾಡಲು ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದ್ದು, ಸದ್ಯ ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣ … Continue reading ಕೋಲಾರದ ಮಾಲೂರು ಬಳಿ ಭೀಕರ ರಸ್ತೆ ಅಪಘಾತ: 13 ಮಂದಿ ಕೂಲಿ ಕಾರ್ಮಿಕರಿಗೆ ಗಂಭಿರ ಗಾಯ