ಹಾಸನದಲ್ಲಿ ಕಾರುಗಳ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರು ಸಾವು, ನಾಲ್ವರಿಗೆ ಗಂಭೀರ ಗಾಯ
ಹಾಸನ: ಜಿಲ್ಲೆಯಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಹಲವರು ಗಾಯಗೊಂಡಿರುವಂತ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಶೆಟ್ಟಿಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮೀನಾಕ್ಷಿ, ಪ್ರತಾಪ್ ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಎರಡು ಕಾರುಗಳು ಸಂಪೂರ್ಣ ಜಖಂ ಆಗಿದ್ದಾವೆ. ಈ ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಹಾಸನ … Continue reading ಹಾಸನದಲ್ಲಿ ಕಾರುಗಳ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರು ಸಾವು, ನಾಲ್ವರಿಗೆ ಗಂಭೀರ ಗಾಯ
Copy and paste this URL into your WordPress site to embed
Copy and paste this code into your site to embed