ಬಾಗಲಕೋಟೆ: ಜಿಲ್ಲೆಯಲ್ಲಿ ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ತಾಯಿ-ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಸೊರಗಾವಿಯಲ್ಲಿ ಲಾರಿಯೊಂದು ಬೈಕ್ ಗೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ತಾಯಿ ಮಂಜುಳಾ ದಳವಾಯಿ(28), ಪುತ್ರಿ ವೇದಾ(1) ಸಾವನ್ನಪ್ಪಿದ್ದಾರೆ.
ಮಂಡ್ಯದ ಗೆಜ್ಜಲಗೆರೆಯಲ್ಲಿ ಹೆದ್ದಾರಿ ರಸ್ತೆ ತಡೆ : 80ಕ್ಕೂ ಹೆಚ್ಚು ರೈತ ಮುಖಂಡರ ಬಂಧನ
ಇವು ವಿಶ್ವದ ಅತಿ ಹೆಚ್ಚು `ಆದಾಯ’ ಹೊಂದಿರುವ ಟಾಪ್ 10 ಕಂಪನಿಗಳು : `ರಿಲಯನ್ಸ್’ಗೆ ಎಷ್ಟನೇ ಸ್ಥಾನ ಗೊತ್ತಾ?








