ಲಾರಿ-ಬೈಕ್ ನಡುವೆ ಭೀಕರ ಅಪಘಾತ: ತಾಯಿ-ಮಗಳು ಸ್ಥಳದಲ್ಲೇ ಸಾವು

ಬಾಗಲಕೋಟೆ: ಜಿಲ್ಲೆಯಲ್ಲಿ ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ತಾಯಿ-ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಸೊರಗಾವಿಯಲ್ಲಿ ಲಾರಿಯೊಂದು ಬೈಕ್ ಗೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ತಾಯಿ ಮಂಜುಳಾ ದಳವಾಯಿ(28), ಪುತ್ರಿ ವೇದಾ(1) ಸಾವನ್ನಪ್ಪಿದ್ದಾರೆ. ಮಂಡ್ಯದ ಗೆಜ್ಜಲಗೆರೆಯಲ್ಲಿ ಹೆದ್ದಾರಿ ರಸ್ತೆ ತಡೆ : 80ಕ್ಕೂ ಹೆಚ್ಚು ರೈತ ಮುಖಂಡರ ಬಂಧನ ಇವು ವಿಶ್ವದ ಅತಿ ಹೆಚ್ಚು `ಆದಾಯ’ ಹೊಂದಿರುವ ಟಾಪ್ 10 … Continue reading ಲಾರಿ-ಬೈಕ್ ನಡುವೆ ಭೀಕರ ಅಪಘಾತ: ತಾಯಿ-ಮಗಳು ಸ್ಥಳದಲ್ಲೇ ಸಾವು