BREAKING: ಬೆಳಗಾವಿಯಲ್ಲಿ ಭೀಕರ ಅಪಘಾತ: ಟ್ಯಾಂಕರ್ ಹರಿದು ಮೂವರು ಕಾರ್ಮಿಕರು ಸಾವು

ಬೆಳಗಾವಿ: ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ತೊಡಗಿದ್ದಂತ ಕೂಲಿ ಕಾರ್ಮಿಕರ ಮೇಲೆ ಆಯಿಲ್ ಟ್ಯಾಂಕ್ ಹರಿದು ಉರುಳಿ ಬಿದ್ದ ಪರಿಣಾಮ, ಮೂವರು ಸಾವನ್ನಪ್ಪಿ, ಮತ್ತೆ ಮೂವರು ಗಾಯಗೊಂಡಿರುವಂತ ಘಟನೆ ನಡೆದಿದೆ.  ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಇಟಗಿ ಕ್ರಾಸ್ ನಲ್ಲಿ ಇಂದು ಭೀಕರ ದುರ್ಘಟನೆ ಸಂಭವಿಸಿದೆ. ಟ್ಯಾಂಕರ್ ಹರಿದು ಮೂವರು ಕೂಲಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಆಯಿಲ್ ಟ್ಯಾಂಕ್ ಹರಿದ ಪರಿಣಾಮ ಈ ದುರ್ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 4ರ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಕಲಬುರ್ಗಿಯ … Continue reading BREAKING: ಬೆಳಗಾವಿಯಲ್ಲಿ ಭೀಕರ ಅಪಘಾತ: ಟ್ಯಾಂಕರ್ ಹರಿದು ಮೂವರು ಕಾರ್ಮಿಕರು ಸಾವು