BREAKING: ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ: ಕಂಟೇನರ್ ಹಾಗೂ ಆಟೋ ನಡುವೆ ಡಿಕ್ಕಿ, ಆರು ಕೂಲಿ ಕಾರ್ಮಿಕರ ದುರ್ಮರಣ!

ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಆಟೋಗೆ ಕಂಟೇನರ್ ಡಿಕ್ಕಿಯಾದ ರಭಸಕ್ಕೆ ಆರು ಜನ ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಾಗೇಪಲ್ಲಿ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44ರ (NH 44) ಗಂಗೋತ್ರಿ ಪೆಟ್ರೋಲ್ ಬಂಕ್ ಬಳಿ ಈ ಕರುಣಾಜನಕ ಘಟನೆ ನಡೆದಿದೆ. ಮನೆಗೆ ಮರಳುವಾಗ ಎದುರಾಯ್ತು ಕಾಳದೂತ ಮೃತಪಟ್ಟವರೆಲ್ಲರೂ ದಿನಗೂಲಿ ಕೆಲಸಕ್ಕೆ ತೆರಳಿದ್ದ ಕಾರ್ಮಿಕರಾಗಿದ್ದಾರೆ. ದಿನವಿಡೀ ಕಷ್ಟಪಟ್ಟು ದುಡಿದು, ಕೆಲಸ ಮುಗಿಸಿಕೊಂಡು ಆಟೋದಲ್ಲಿ ತಮ್ಮ ಮನೆಗಳಿಗೆ ವಾಪಸ್ ಮರಳುತ್ತಿದ್ದ ಸಂದರ್ಭದಲ್ಲಿ … Continue reading BREAKING: ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ: ಕಂಟೇನರ್ ಹಾಗೂ ಆಟೋ ನಡುವೆ ಡಿಕ್ಕಿ, ಆರು ಕೂಲಿ ಕಾರ್ಮಿಕರ ದುರ್ಮರಣ!