ಹಾಸನ: ಜಿಲ್ಲೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಕಾರು ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಬ್ಯಾಡರಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಬೈಕಿಗೆ ಡಿಕ್ಕಿಯಾಗಿ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಅಪಘಾತದಲ್ಲಿ ಸಾವನ್ನಪ್ಪಿದವರನ್ನು ಶಂಕರೇಗೌಡ(53) ಹಾಗೂ ಶ್ರೀನಿವಾಸಮೂರ್ತಿ(55) ಎಂಬುದಾಗಿ ಗುರುತಿಸಲಾಗಿದೆ. ಈ ಸಂಬಂಧ ಹಿರಿಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING: ಧರ್ಮಸ್ಥಳ ಕೇಸ್: ಬುರುಡೆ ಚಿನ್ನಯ್ಯ 2 ಪೋನ್, ಸುಜಾತ ಭಟ್ ಒಂದು ಮೊಬೈಲ್ SIT ಸೀಜ್