ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಟ್ರ್ಯಾಕ್ಟರ್-ಟ್ರಾಲಿ ಪಲ್ಟಿಯಾಗಿ ಆರು ಜನರು ದುರ್ಮರಣ, ಹಲವರಿಗೆ ಗಂಭೀರ ಗಾಯ!

ಭೋಪಾಲ್: ಮಧ್ಯಪ್ರದೇಶದ ಅನುಪುರ್ ಜಿಲ್ಲೆಯಲ್ಲಿ ಶನಿವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಧಾರ್ಮಿಕ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ಭಕ್ತರಿದ್ದ ಟ್ರ್ಯಾಕ್ಟರ್-ಟ್ರಾಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಆರು ಮಂದಿ ದುರ್ಮರಣಕ್ಕೀಡಾಗಿದ್ದು, ಕನಿಷ್ಠ 39 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಅನುಪುರ್ ಜಿಲ್ಲೆಯ ಗಿಂಜ್ರಿ ಗ್ರಾಮದ ಬಳಿ ಈ ದಾರುಣ ಘಟನೆ ನಡೆದಿದೆ. ಪಡನಿಯಾ ಗ್ರಾಮದಿಂದ ಸುಮಾರು 50ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್, ಬಿಜೋರಾ ಗ್ರಾಮದ ಶನಿದೇವ ಮುಕ್ತಿ ಧಾಮ ದೇವಸ್ಥಾನದ ಬಳಿ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಉರುಳಿ … Continue reading ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಟ್ರ್ಯಾಕ್ಟರ್-ಟ್ರಾಲಿ ಪಲ್ಟಿಯಾಗಿ ಆರು ಜನರು ದುರ್ಮರಣ, ಹಲವರಿಗೆ ಗಂಭೀರ ಗಾಯ!