BREAKING NEWS : ಬೀದರ್ ನಲ್ಲಿ ಘೋರ ಘಟನೆ : ಕಾಲುವೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರುಪಾಲು

ಬೀದರ್ : ಕಾರಂಜಾ ಡ್ಯಾಂ ಕಾಲುವೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಬಾಲ್ಕಿ ತಾಲೂಕಿನ ಹಾಲಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಬಸವರಾಜ್ ಭೂದೆ (14),ಸಾಯಿನಾಥ್ (16) ಎಂದು ಗುರುತಿಸಲಾಗಿದೆ. ಇಬ್ಬರು ಬಾಲಕರು ಕಾಲುವೆಯಲ್ಲಿ ಈಜಲು ಹೋದಾಗ ಈ ದುರ್ಘಟನೆ ಸಂಭವಿಸಿದೆ. ಧನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಾಲಕರ ಶವಗಳನ್ನು ಹೊರತೆಗೆದಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ‘ಫೋನ್’ಲ್ಲಿ ಮಾತಾಡುವಾಗ ‘ಆ ಸೌಂಡ್’ … Continue reading BREAKING NEWS : ಬೀದರ್ ನಲ್ಲಿ ಘೋರ ಘಟನೆ : ಕಾಲುವೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರುಪಾಲು