ಯಾದಗಿರಿ : ಜಿಲ್ಲೆಯ ವಡಗೇರ ತಾಲೂಕಿನ ಉಳ್ಳೀಸುಗೂರು ಗ್ರಾಮದಲ್ಲಿ ಶ್ರಾವಣ ಮಾಸ ಹಿನ್ನಲೆ ದೇವಸ್ಥಾನದ ಮುಂದೆ ಭಜನೆ ಮಾಡುತ್ತಿದ್ದ ಕಲ್ಲಿನ ಕಂಬ ಬಿದ್ದು ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ.
ಉಳ್ಳೇಸುಗೂರು ಗ್ರಾಮದಲ್ಲಿ ದೇವಪ್ಪ(40) ದುರ್ಮರಣ. ಅಂಜನೇಯ ದೇಗುಲದ ಮುಂದೆ ಭಜನೆ ಮಾಡುತ್ತಿದ್ದಾಗ ಘಟನೆ ನಡೆದಿದೆ. ವಡಗೇರ ಪೊಲೀಸ್ ಠಾಣಯಲ್ಲಿ ಪ್ರಕರಣ ದಾಖಲಿಸಲಾಗಿದೆ.